Kornersite

Crime Just In National

ಶಾಲೆಯಲ್ಲಿ ಹೇಯ ಕೃತ್ಯ ನಡೆಸಿದ ಪ್ರಾಂಶುಪಾಲ!

ಉತ್ತರ ಪ್ರದೇಶದ ಅಯೋಧ್ಯೆಯ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಬಟ್ಟೆ ತೆಗೆದು ಖಾಸಗಿ ಅಂಗಗಳನ್ನು ಸ್ಪರ್ಶಿಸಿದ ಪಾಪಿ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಈ ಪಾಪಿ ಪ್ರಾಂಶುಪಾಲ ಅದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯೊಂದಿಗೆ ನಾಚಿಗೇಡಿನ ಕೃತ್ಯ ಎಸಗಿದ್ದಾನೆ. ಘಟನೆಯ ನಂತರ ಬಾಲಕಿ ಭಯಭೀತಳಾಗಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು ಎನ್ನಲಾಗಿದೆ. ಈ ಘಟನೆ ಸೆ. 16ರಂದು ನಡೆದಿದೆ.ಶಾಲೆ ಬಿಟ್ಟ ನಂತರ ಆರೋಪಿ ಪ್ರಾಂಶುಪಾಲ ರಿಜ್ವಾನ್ ಅಹ್ಮದ್ ಆಕೆಯನ್ನು ತಡೆದು ಸ್ವಲ್ಪ ಸಮಯ ಕಾಯುವಂತೆ ಹೇಳಿದ್ದಾನೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎಲ್ಲರೂ […]

Crime Just In State

ಲೈಂಗಿಕ ಕಿರುಕುಳ: ಚರ್ಚ್‌ ಫಾದರ್‌ ನ್ಯಾಯಾಂಗ ಬಂಧನ

ಶಿವಮೊಗ್ಗ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಲೇಜು ಪ್ರಿನ್ಸಿಪಾಲರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್ ಫರ್ನಾಂಡಿಸ್ ಬಂಧಿತ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್. ಇವರು ಚರ್ಚ್ ನ ಫಾದರ್ ಕೂಡ ಆಗಿದ್ದಾರೆ. ಸದ್ಯ ಇವರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರಿಗೆ ಇವರು ಪ್ರೀತಿಸುವ ನಾಟಕವಾಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ವಸತಿ ನಿಲಯದಲ್ಲಿದ್ದರು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ […]