Kornersite

Beauty Bollywood Entertainment Extra Care Fashion Mix Masala Sandalwood

Priyanka Chopra: ಅಬ್ಬಾ!! 204 ಕೋಟಿ ರೂ. ಮೌಲ್ಯದ ನೆಕ್ಲೇಸ್ ಧರಿಸಿದ ಪ್ರಿಯಾಂಕಾ! ಏನಿದರ ವಿಶೇಷತೆ?

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸದ್ಯ ಹಾಲಿವುಡ್ (Hollywood) ಅಂಗಳದಲ್ಲಿ ಲಕಲಕ ಅಂತಾ ಹೊಳೆಯುತ್ತಿದ್ದಾರೆ. ‘ಸಿಟಾಡೆಲ್’ ವೆಬ್ ಸರಣಿ ಮೂಲಕ ಅವರು ಹಾಲಿವುಡ್ ಅಂಗಳದಲ್ಲಿ ಮಿಂಚುತ್ತಿದ್ದಾರೆ. ಸದ್ಯ ವಿಷಯ ಅದಲ್ಲ. ಅವರು ಕಾರ್ಯಕ್ರಮವೊಂದಕ್ಕೆ ಬಂದಾಗ ತೊಟ್ಟಿದ್ದ ನಕ್ಲೇಸ್. ನಟಿ ಪ್ರಿಯಾಂಕಾ ಮೆಟಾ ಗಾಲಾ ಕಾರ್ಯಕ್ರಮದಲ್ಲಿ ದುಬಾರಿ ಮೊತ್ತದ ನೆಕ್ಲೇಸ್ (Necklace) ಧರಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಮೆರಿಕದ ಮೊಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್‌ನಲ್ಲಿ ಮೆಟಾ ಗಾಲಾ 2023 (Meta Gala 2023) ಕಾರ್ಯಕ್ರಮ ಆಯೋಜಿಸಲಾಗಿತ್ತು. ಉದ್ಯಮಿ […]