Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ಯಾವ ಸೂತ್ರದ ಮೇಲೆ ಆಯ್ಕೆ?
Bangalore : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಕಂಡಿದ್ದು, ಸದ್ಯ ಅಲ್ಲಿ ಸರ್ಕಾರ ರಚನೆಯ ಚಿಂತನೆ ನಡೆದಿದೆ. ಹೀಗಾಗಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಅಲ್ಲದೇ, ಸಿಎಂ ಆಗುವುದಕ್ಕಾಗಿಯೇ ಕಾಂಗ್ರೆಸ್ ಪಾಳಯದಲ್ಲಿ ಹಲವರು ಪೈಪೋಟಿ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ರೇಸ್ ನಲ್ಲಿ ಇಬ್ಬರಂತೂ ಇರುವುದು ಎಲ್ಲರಿಗೂ ತಿಳಿದ ವಿಷಯವೇ. ಹಲವು ದಿನಗಳಿಂದಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣು ಇಟ್ಟಿದ್ದರು. ಇಬ್ಬರ […]