Karnataka Assembly Election: ಮಕ್ಕಳ ಮೊಟ್ಟೆಯಲ್ಲಿಯೂ ಭ್ರಷ್ಟಾಚಾರ ಮಾಡಿದ ಬಿಜೆಪಿ- ಪ್ರಿಯಾಂಕಾ
Belagavi : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಎಲ್ಲ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ (BJP Government) ಮೊಟ್ಟೆಯಲ್ಲೂ ಮೋಸ ಮಾಡುವುದನ್ನು ಬಿಟ್ಟಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ಮೊಟ್ಟೆಯಲ್ಲಿಯೂ ಕಾಸು […]