IT Raid: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮುಖಂಡರ ಮೇಲೆ ಮತ್ತೆ ಐಟಿ ದಾಳಿ!
ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಮುಂದುವರೆಸಿದೆ. ಇತ್ತೀಚೆಗ,ಟೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತರ ಮೇಲೆ ದಾಳಿ ನಡೆಸಿದ್ದ ಐಟಿ, ಸದ್ಯ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅವರ ಆಪ್ತ ಹಾಗೂ ಜಿಪಂನ ಮಾಜಿ ಸದಸ್ಯ ಅರವಿಂದ್ ಚವ್ಹಾಣ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಮನೆ, ಜಲ್ಲಿ ಕ್ರಷರ್ ಮತ್ತು ಹೋಟೆಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ದಾಳಿ ನಡೆಸಿದ್ದ ಅಧಿಕಾರಿಗಲು ರಾತ್ರಿ […]