Karnataka Assembly Election: 6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!
Bangalore : ರಾಜ್ಯ ವಿಧಾನಸಭೆ ಚುನಾವಣೆ (Karmnataka Assembly Elections 203) ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದಕ್ಕಿಂತ ಒಂದು ಪಕ್ಷ ಗ್ಯಾರಂಟಿ, ಭರವಸೆ ನೀಡುತ್ತ ಮತದಾರರನ್ನು ಸೆಳೆಯುತ್ತಿವೆ. ಇಂದು ಬಿಜೆಪಿಯ ಪ್ರಣಾಳಿಕೆ ಕೂಡ ಬಿಡುಗಡೆಯಾಗಲಿದೆ. ಸದ್ಯ 5 ಗ್ಯಾರಂಟಿ ಬಿಡುಗಡೆ ಮಾಡಿದ್ದು, ಈಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಹಾಗೂ ಬಿಸಿಯೂಟ ನೌಕರರಿಗೆ […]