PUC Result: ಪಿಯುಸಿಯಲ್ಲಿ ತಾಯಿ-ಮಗಳು ಇಬ್ಬರೂ ಒಂದೇ ಬಾರಿ ಪಾಸ್!
ಸುಳ್ಯ : ಸುಳ್ಯದಲ್ಲಿ ತಾಯಿ ಹಾಗೂ ಮಗಳು ಒಟ್ಟಿಗೆ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದು, ಎಲ್ಲೆಡೆ ಮೆಚ್ಚುಗೆ ಗಳಿಸುತ್ತಿದ್ದಾರೆ. ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಹಾಗೂ ಮಗಳು. ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಪಾಸಾಗಿದ್ದಾರೆ. ಮಗಳು ತೃಷಾ […]