Kornersite

Just In Maharashtra National

ಭಯಾನಕ ವಿಡಿಯೋ ವೈರಲ್; ವ್ಯಕ್ತಿಯ ಪಕ್ಕದಲ್ಲಿಯೇ ಮಲಗಿದ್ದ ನಾಯಿ ಹೊತ್ತೊಯ್ದ ಚಿರತೆ!

Pune : ಬೇಸಿಗೆ ಇದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಹೊರಗೆ ಮಲಗಿದ್ದು, ಶಾಕ್ ಎದುರಾಗಿದೆ. ವ್ಯಕ್ತಿಯೊಬ್ಬ ತಾನು ಕೆಲಸ ಮಾಡುವ ಸ್ಥಳದ ಹೊರಗೆ ಮಲಗಿದ್ದ ಸಂದರ್ಭದಲ್ಲಿ ಚಿರತೆಯೊಂದು ಬಂದು ಆತನ ಸಾಕು ನಾಯಿ ಹೊತ್ತೊಯ್ದಿದೆ. ಆದರೆ, ವ್ಯಕ್ತಿ ಜಸ್ಟ್ ಮಿಸ್ ಆಗಿದ್ದಾನೆ. ಮಹಾರಾಷ್ಟ್ರದ ಪುಣೆಯ ಅಲೆಫಟಾ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಯಾಣ ನಗರದಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಈ ವೀಡಿಯೋದಲ್ಲಿ ಗ್ಯಾರೇಜ್‌ನಂತೆ ಕಾಣಿಸುತ್ತಿದ್ದು, ಬಹುಶಃ ಅಲ್ಲೇ ಕೆಲಸ […]

Crime Just In National

Crime News: ಮಾಲೀಕನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಪುಣೆಯ ವಡ್ಗಾಂವ್ ಹತ್ತಿರ ಭೀಕರ ಘಟನೆಯೊಂದು ವರದಿಯಾಗಿದ್ದು, ತಮ್ಮ ಮಾಲೀಕನ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಕಾಮುಕ ಆರೋಪಿಯನ್ನು ವಡ್ಗಾಂವ್ ಶೇರಿ ನಿವಾಸಿ ಸೊಹೈಲ್ ಅಲಿಯಾಸ್ ಸೂರಜ್ ರಂಜಾನ್ ಶೇಖ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಅಂಗಡಿಯೊಂದರಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಈ ಅಂಗಡಿ ಮಾಲೀಕನ ಅಪ್ರಾಪ್ತ ವಯಸ್ಸಿನ ಮಗಳಿಗೆ ಪ್ರೀತಿಸುವುದಾಗಿ ಹೇಳಿ ಆಮಿಷವೊಡ್ಡಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಹಿಳೆಯೊಬ್ಬರು ಚಂದನ್ ನಗರ ಪೊಲೀಸ್ ಠಾಣೆಯಲ್ಲಿ (161/23) ದೂರು ದಾಖಲಿಸಿದ್ದು, […]