Kornersite

Bengaluru Just In Karnataka Sports

IPL 2023: ಇಡೀ ಆರ್ ಸಿಬಿ ತಂಡಕ್ಕೆ ದಂಡದ ಬರೆ; ಯಾರಿಗೆ ಎಷ್ಟು ದಂಡ?

ಭಾನುವಾರು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ್ದ ಆರ್ಸಿಬಿ ತಂಡಕ್ಕೆ ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಆ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಆರ್ಸಿಬಿ ತಂಡಕ್ಕೆ ಭಾರೀ ಮೊತ್ತದ ದಂಡ ವಿಧಿಸಲಾಗಿದೆ. ಓವರ್ ರೇಟ್ಗಾಗಿ ಆರ್ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ. ದಂಡ ವಿಧಿಸಿದರೆ, ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದ ಉಳಿದ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ ವಿಧಿಸಲಾಗಿದೆ. ಆರ್ಸಿಬಿ ತಂಡದ ನಾಯಕ 2ನೇ […]