ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)
Guwahati: ನಾಯಕ ಶಿಖರ್ ಧವನ್ (Shikhar Dhawan), ಪ್ರಭ್ಸಿಮ್ರಾನ್ ಸಿಂಗ್ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ತಂಡವು 5 ರನ್ ಗಳ ರೋಚಕ ಜಯ ಸಾಧಿಸುವ ಮೂಲಕ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿದೆ.ಪಂಜಾಬ್ ಕಿಂಗ್ಸ್ ತಂಡವು (Punjab Kings) ರಾಜಸ್ಥಾನ ರಾಯಲ್ಸ್ (Rajasthan Royals) 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. 198 ರನ್ಗಳ ಬೃಹತ್ […]