2 ಸಾವಿರ ನೋಟು ಕೊಟ್ಟು ಚಿನ್ನ ಖರೀದಿಸಲು ಮುಗಿ ಬಿದ್ದ ಜನರು!
ಇತ್ತೀಚೆಗಷ್ಟೇ ಆರ್ ಬಿಐ (RBI) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂದಕ್ಕೆ ಪಡೆಯುವ ಆದೇಶ ಪ್ರಕಟಿಸಿದೆ. ಇದರ ಬೆನ್ನಲ್ಲಿಯೇ ಜನರು ಚಿನ್ನಾಭರಣ (Gold, Silver) ಖರೀದಿಸಲು ಮುಗಿಬಿದ್ದಿದ್ದಾರೆ. ದೇಶಾದ್ಯಂತ ಜುವೆಲ್ಲರಿ ಅಂಗಡಿಗಳಲ್ಲಿ (Jewellery Shop) ಭರ್ಜರಿ ವ್ಯಾಪಾರ ನಡೆದಿದೆ. ಜನರು ಚಿನ್ನವನ್ನು ದುಬಾರಿ ಬೆಲೆ ನೀಡಿ ಖರೀದಿಸುತ್ತಿರುವುದು ವಿಶೇಷವಾಗಿದೆ. ಜೈಪುರದಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 63 ಸಾವಿ ರೂ. ಇದ್ದರೂ ಗ್ರಾಹಕರು 66 ಸಾವಿರ ರೂ. ನೀಡಿ ಖರೀದಿಸಿದ್ದಾರೆ. ಹೀಗಾಗಿ 2 […]
