Kornersite

Just In Karnataka National State

284 ನಗರಗಳಲ್ಲಿ 808 FM Radio ಕೇಂದ್ರಗಳನ್ನು ಸ್ಥಾಪಿಸಲು ಮುಂದಾದ ಕೇಂದ್ರ ಸರ್ಕಾರ

ರೇಡಿಯೊ ಸಂವಹನ ವಿಸ್ತರಿಸಲು ಮುಂದಾಗಿರುವ ಕೇಂದ್ರ ಸರ್ಕಾರ 284 ನಗರಗಳಲ್ಲಿ 808 ಎಫ್‌ಎಂ ರೇಡಿಯೊ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಹೀಗಾಗಿ ಸದ್ಯದಲ್ಲಿಯೇ ಇ-ಹರಾಜು ಪ್ರಕ್ರಿಯೆ ನಡೆಸಲಾಗಿವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪ್ರಾದೇಶಿಕ ಸಮುದಾಯ ರೇಡಿಯೊ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 26 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿನ 113 ನಗರಗಳಲ್ಲಿ 388 FM ರೇಡಿಯೋ ಕೇಂದ್ರಗಳನ್ನು ಹೊಂದಿದೆ. ರೇಡಿಯೋ ಸೇವೆಗಳನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಚಿಂತಿಸಿದ್ದು, […]