ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಜಕಾರಣಿ ರಾಘವ್ ಚಡ್ಡಾ ನಿಶ್ಚಿತಾರ್ಥ
ಬಾಲಿವುಡ್ ನಟಿ ಹಾಗೂ ಪ್ರಿಯಾಂಕಾ ಚೋಪ್ರಾ ಕಸಿನ್ ಪರಿಣಿತಿ ಚೋಪ್ರಾ ತಾವು ಪ್ರೀತಿಸುತ್ತಿದ್ದವರ ಜೊತೆ ನಿನ್ನೆ ಎಂಗೇಜ್ ಮೆಂಟ್ ಆಗಿದ್ದಾರೆ. ನಿನ್ನೆ ಪರಿಣಿತಿ ಚೋಪ್ರಾ ಹಾಗೂ ರಾಜಕಾರಣಿ ರಾಘವ್ ಚಡ್ಡಾ ನಿಶ್ಚಿತಾರ್ಥವಾಗಿದ್ದಾರೆ. ಆಮ್ ಆದ್ಮಿ ಪಾರ್ಟಿಯ ಸಂಸದ ರಾಘವ್ ಚಡ್ಡಾ ಅವರೊಂದಿಗೆ ಪರಿಣಿತಿ ಚೋಪ್ರಾ ಸಿಂಪಲ್ ಆಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ತನ್ನ ನಿಶ್ಚಿತಾರ್ಥದ ಬಗ್ಗೆ ಟ್ವಿಟ್ ಮಾಡುವ ಮೂಲಕ್ ಅನೌನ್ಸ್ ಮಾಡಿದ್ದಾರೆ. ಕೆಲವೇ ಫ್ಯಾಮಿಲಿ ಮೆಂಬರ್ಸ್ ಸಮ್ಮುಖದಲ್ಲಿ ರಿಂಗ್ ಎಕ್ಸ್ ಚೇಂಜ್ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ […]