CM Post: ಸಿದ್ದು, ಡಿಕೆಶಿ ಗುದ್ದಾಟಕ್ಕೆ ಅಂತ್ಯ ಯಾವಾಗ?
Bangalore : ರಾಜ್ಯದ ಮತದಾರರು ಕಾಂಗ್ರೆಸ್ ಗೆ ಪೂರ್ಣ ಬಹುಮತ ನೀಡಿ ಐದು ದಿನಗಳೇ ಕಳೆದಿವೆ. ಆದರೆ, ಇಲ್ಲಿಯವರೆಗೆ ನೂತನ ಸರ್ಕಾರ ಮಾತ್ರ ಅಸ್ತಿತ್ವಕ್ಕೆ ಬರುತ್ತಿಲ್ಲ. ಪಕ್ಷ ಅಧಿಕಾರಕ್ಕೆ ಬರೋವರೆಗೂ ಇದ್ದ ನಾಯಕರಲ್ಲಿದ್ದ ಒಗ್ಗಟ್ಟು, ಈಗ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಕಾಣುತ್ತಲೇ ಇಲ್ಲ. 4 ದಿನ ಕಳೆದರೂ ಸಿಎಂ ಆಯ್ಕೆಗೆ ಕಸರತ್ತು ನಡೆಯುತ್ತಲೇ ಇದೆ. ಪ್ರಭಲ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಲ್ಲಿ ಒಮ್ಮತ ಮೂಡಿಸುವಲ್ಲಿ ಹೈಕಮಾಂಡ್ ನಾಯಕರು ಸಫಲರಾಗಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಸಿಎಂ, […]