Rahul Gandhi: ನನ್ನನ್ನು ಅನರ್ಹಗೊಳಿಸಿ, ಮತ್ತಷ್ಟು ಜನ ಸೇವೆಗೆ ಅವಕಾಶ ಕಲ್ಪಿಸಿದರು!
ವಾಷಿಂಗ್ಟನ್: ನನ್ನನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಿದ್ದಕ್ಕೆ ನನಗೆ ಜನ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University Campus in California) ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯಕ್ಕೆ ಬಂದಾಗ ಸಂಸದನ ಸ್ಥಾನದಿಂದ ಅನರ್ಹಗೊಳ್ಳುತ್ತೇನೆ ಎಂದು ನಾನು ಊಹಿಸಿರಲಿಲ್ಲ. ಆದರೆ ಅನರ್ಹತೆಯಿಂದಾಗಿ ದೇಶದ ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಹೊಸ ಅವಕಾಶ […]