Kornersite

Crime Just In Karnataka State

ಡಿಜೆ ಸೌಂಡ್ ಗೆ 19 ದಿನದ ಹಸುಗೂಸು ಬಲಿ?

ರಾಯಚೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ (DJ sound) ಸೌಂಡ್ ಗೆ ಹಸುಗೂಸೊಂದು ಬಲಿಯಾಗಿರುವ ಘಟನೆ ವರದಿಯಾಗಿದೆ. 19 ದಿನದ ಮಗು ಡಿಜೆ ಸದ್ದಿಗೆ ಸಾವನ್ನಪ್ಪಿದೆ ಎನ್ನಲಾಗಿದ್ದು, ಸೆಪ್ಟೆಂಬರ್ 27ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುರೇಶ್ ಬಾಬು, ಸುಮತಿ ದಂಪತಿಯ ಹೆಣ್ಣು ಮಗು ಮೃತಪಟ್ಟಿದ್ದು, ಅತಿಯಾದ ಡಿಜೆ ಸೌಂಡ್ನಿಂದ ಸಾವನ್ನಪ್ಪಿದೆ ಎಂದು ಪಾಲಕರು ಶಂಕಿಸಿ, ಆರೋಪಿಸಿದ್ದಾರೆ. ಕಳೆದ 19 ದಿನಗಳ ಹಿಂದೆ ಜನಿಸಿದ್ದ ಮಗು ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಸೆ.27ರ ರಾತ್ರಿ ಮಗುವಿಗೆ […]

Crime Just In Karnataka State

ಮಲಗಿದವರ ಮೇಲೆ ಹರಿದ ಜೆಸಿಬಿ; ಸ್ಥಳದಲ್ಲಿಯೇ ಮೂವರು ಬಲಿ!

ರಾಯಚೂರು: ಜೆಸಿಬಿ(JCB) ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಒದ್ದಾಡಿ ಒದ್ದಾಡಿ ಪ್ರಾಣ ಬಿಟ್ಟ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್ಗಢ ರಾಜ್ಯದ ವಿಷ್ಣು(26), ಶಿವರಾಮ್(28), ಬಲರಾಮ್(30) ಸಾವನ್ನಪ್ಪಿರುವ ದುರ್ದೈವಿಗಳು. ಜಮೀನಿನಲ್ಲಿ ಬೋರ್‌ ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ಸಂದರ್ಭದಲ್ಲಿ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರ ಮೇಲೆಯೂ ಹರಿದು ಹೋಗಿದೆ. ಹೀಗಾಗಿ ಮೂವರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime Just In Karnataka State

Accident: ಭೀಕರ ಅಪಘಾತ; ಕಾಂಗ್ರೆಸ್ ಮುಖಂಡ ದುರ್ಮರಣ!

ರಾಯಚೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ (Collision) ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಆದಪೂರ ಗ್ರಾಮದ ಚನ್ನವೀರಪ್ಪಗೌಡ ಅವರು ಇಳಕಲ್ ಗೆ ಹೊರಟಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಲಿಂಗಸುಗೂರಿನ ಕಾಂಗ್ರೆಸ್ ಮುಖಂಡ (Congress leader) 65 ವರ್ಷದ ಚನ್ನವೀರಪ್ಪ ಗೌಡ ಪಾಗದ ಸಾವನ್ನಪ್ಪಿದ ನಾಯಕ. ಬಾಗಲಕೋಟೆಯ (Bagalkot) ಇಳಕಲ್ ಹತ್ತಿರದ ತುಂಬಾ ಕ್ರಾಸ್‌ ನಲ್ಲಿ ಈ ಅಪಘಾತ (Accident) ಸಂಭವಿಸಿದೆ. ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ […]

Crime Just In Karnataka State

ಶವ ಸಂಸ್ಕಾರದ ಸಂದರ್ಭದಲ್ಲಿ ಕಂಡು ಬಂದ ಕುತ್ತಿಗೆಯ ಮೇಲಿನ ಹಗ್ಗದ ಗುರುತ! ಕೊಲೆಯೋ ಸಂಶಯ?

ರಾಯಚೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾವನ್ನಪ್ಪಿದ್ದ ಎಂದೇ ಎಲ್ಲರೂ ಭಾವಿಸಿದ್ದರು. ಹೀಗಾಗಿ ಆ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಮಾಡಲು ಮುಂದಾಗಿದ್ದರು. ಆದರೆ, ಈ ಸಂದರ್ಭದಲ್ಲಿ ಕುತ್ತಿಗೆಯಲ್ಲಿ ಹಗ್ಗದ (Rope) ಗುರುತು ಪತ್ತೆಯಾಗಿದೆ ಎನ್ನಲಾಗಿದೆ. ಈ ಘಟನೆ ದೇವದುರ್ಗ (Devadurga) ತಾಲೂಕಿನ ಸುಂಕೇಶ್ವರಹಾಳದಲ್ಲಿ (Sunkeshwarhal) ನಡೆದಿದೆ. ಲಾಲ್ ಸಾಬ್ (33) ಸಾವನ್ನಪ್ಪಿದ ವ್ಯಕ್ತಿ. ಮೃತ ದೇಹದ ಕುತ್ತಿಗೆ ಮೇಲಿನ ಗುರುತು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಸದ್ಯ ಈ ಕುರಿತು ಕೊಲೆ ಪ್ರಕರಣ ದಾಖಲಾಗಿದೆ. ಯಾರೋ ಕೊಲೆ ಮಾಡಿ ಶವವನ್ನು […]

Just In Karnataka State

ರಾಯಚೂರಿನಲ್ಲಿ ಕಲುಷಿತ ನೀರಿಗೆ ಮುಕ್ತಿ ಯಾವಾಗ? ಮತ್ತೊಂದು ಘಟನೆಯಲ್ಲಿ ಓರ್ವ ಬಾಲಕ ಸಾವು; 30ಕ್ಕೂ ಅಧಿಕ ಜನರು ಅಸ್ವಸ್ಥ

Raichur: ಕಲುಷಿತ ನೀರು (Polluted Water) ಸೇವಿಸಿದ ಪರಿಣಾಮ ಓರ್ವ ಮಗು (Boy) ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ನೀರು ಸರಬರಾಜು ಮಾಡುವ ಪೈಪ್ ಲೈನ್‌ ಗೆ ಚರಂಡಿ ನೀರು ಸೇರಿದ್ದ ಪರಿಣಾಮ ಕಳೆದ ಎರಡ್ಮೂರು ದಿನಗಳಿಂದಲೂ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಈ ನೀರು ಕುಡಿದು ಅಸ್ವಸ್ಥವಾಗಿದ್ದ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಅಲ್ಲದೇ, ಗ್ರಾಮದ 30ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ […]