Kornersite

Bengaluru Just In Karnataka State

ರಾಯಚೂರಿನಲ್ಲಿ ಮತ್ತೊಂದು ಕಲುಷಿತ ನೀರಿನ ಪ್ರಕರಣ ಬೆಳಕಿಗೆ; 20ಕ್ಕೂ ಅಧಿಕ ಜನರು ತೀವ್ರ ಅಸ್ವಸ್ಥ!

ರಾಯಚೂರು: ಇತ್ತೀಚಿಗಷ್ಟೇ ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತುಗೊಂಡಿದ್ದರು. ಸದ್ಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20 ಕ್ಕು ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊರೆಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಜನರು […]

Bengaluru Just In Karnataka Politics State

Karnataka Assembly Election: ಕುಮಾರಣ್ಣನಿಗೆ ಟಗರು ಗಿಫ್ಟ್! ನೀರಾವರಿ ಧ್ಯಾನ!

Raichuru : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಜೆಡಿಎಸ್ ಕೂಡ ಪ್ರಯತ್ನಿಸಿದ್ದು, ಪ್ರಚಾರದಿಂದ ಅದು ಕೂಡ ಹಿಂದೆ ಬಿದ್ದಿಲ್ಲ. ಜೆಡಿಎಸ್ ನ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ (JDS Candidates) ಪರ ಭರ್ಜರಿ ಮತಬೇಟೆ ನಡೆಸಿದ್ದಾರೆ. […]