Kornersite

Just In National Uncategorized

12ನೇ ವರ್ಷದಿಂದ ಹೈನುಗಾರಿಕೆ ಆರಂಭಿಸಿದ ಯುವತಿ, ಈಗ ಕೈ ತುಂಬ ದುಡ್ಡು!

ಇತ್ತೀಚೆಗೆ ಹಲವರು ಕೃಷಿಯೊಂದಿಗೆ ಪಶುಪಾಲನೆಗೂ ಒತ್ತು ನೀಡುತ್ತಿದ್ದಾರೆ. ಈ ಮೂಲಕ ಆದಾಯ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹೀಗೆ ಯುವತಿಯೊಬ್ಬರು ಹೈನುಗಾರಿಕೆಯಿಂದ ಶ್ರೀಮಂತರಾಗಿದ್ದಾರೆ. ಮಾರ್ಷಲ್ ಆರ್ಟ್ಸ್ ನಲ್ಲಿ ಬ್ಲಾಕ್ ಬೆಲ್ಟ್ ಹೊಂದಿರುವ ರಾಜಸ್ಥಾನದ ಕೋಟದ ಹುಡುಗಿ ಕೂಡ ಲಕ್ಷ ಲಕ್ಷ ಸಂಪಾದಿಸಿ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಇವರು 12ನೇ ವಯಸ್ಸಿನಿಂದಲೇ ಪಶುಪಾಲನೆ ಹೈನುಗಾರಿಕೆ ಮಾಡುತ್ತಿದ್ದಾರೆ. ಕೋಟಾದ ಮೀತು ಗುರ್ಜರ್ ಎಂಬ ಯುವತಿಯೇ ಈ ಸಾಧಕಿ. ಪಶುಪಾಲನೆ ಮೂಲಕ ಒಬ್ಬ ಸಾಫ್ಟ್ವೇರ್ ಉದ್ಯೋಗಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂಬುವುದನ್ನು ಅವರು ತೋರಿಸಿ ಕೊಟ್ಟಿದ್ದಾರೆ. […]

Crime Just In National

ರಾಜಸ್ಥಾನದಲ್ಲಿ ಮುಂದುವರೆದ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ!

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನಿದ್ದ ಹಾಸ್ಟೆಲ್ ಕೊಠಡಿಯಲ್ಲಿ ವಿಷ ಸೇವಿಸಿ ಸಾನ್ನಪ್ಪಿಪ್ಪಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಮವು ನಿವಾಸಿಯಾಗಿರುವ 12 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಸ್ ಸಿಂಗ್ ಕೋಟಾದಲ್ಲಿನ ಕೋಚಿಂಗ್ ಸೆಂಟರ್ ನಲ್ಲಿ ನೀಟ್-ಯುಜಿಗೆ ತಯಾರಿ ನಡೆಸಿದ್ದರು. […]

Bengaluru Just In Karnataka Politics State

13 ಜನರನ್ನು ಬಲಿ ಪಡೆದ ಮಳೆರಾಯ; ಇಲ್ಲಿ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥ!

ಜೈಪುರ: ರಾಜಸ್ಥಾನದಲ್ಲಿ (Rajasthan) ಕಳೆದ ಎರಡು ವಾರಗಳಿಂದ ಭರ್ಜರಿಯಾಗಿ ಮಳೆ (Rain) ಹಾಗೂ ಚಂಡಮಾರುತದ (Thunderstorms) ಬೀಸಿದ್ದು, ಇಲ್ಲಿಯವರೆಗೆ 13 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಬೀಸಿದೆ. ಕೇವಲ ಎರಡು ದಿನಗಳಲ್ಲಿ 13 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿಯ ಟೋಂಕ್ ನಲ್ಲಯೇ 10 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಭಿಲ್ವಾರದ ಮಂಡಲ್‌ನಲ್ಲಿ 11 ಸೆಂ.ಮೀ ಮಳೆಯಾಗಿದ್ದು, ಹನುಮಾನ್‌ಗಢದ ರಾವತ್ಸರ್‌ನಲ್ಲಿ 6 […]

Just In Sports

IPL 2023: ಭರ್ಜರಿ ಜಯ ದಾಖಲಿಸಿದ ರಾಜಸ್ಥಾನ್; ಫ್ಲೇ ಆಫ್ ಹಾದಿ ಇನ್ನು ಸರಳ!

Kolkatta : ಯಶಸ್ವಿ ಜೈಸ್ವಾಲ್‌ ದಾಖಲೆಯ ವೇಗದ ಅರ್ಧಶತಕ ಹಾಗೂ ಸಂಜು ಸ್ಯಾಮ್ಸನ್‌ ಸ್ಫೋಟಕ ಆಟದಿಂದಾಗಿ ರಾಜಯಸ್ಥಾನ ರಾಯಲ್ಸ್‌ (Rajasthan Royals ) ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders ) ವಿರುದ್ಧ 9 ವಿಕೆಟ್‌ ಗಳ ಭರ್ಜರಿ ಜಯ ದಾಖಲಿಸಿದೆ. ಗೆಲ್ಲಲು 150 ರನ್‌ ಗಳ ಗುರಿ ಪಡೆದಿದ್ದ ರಾಜಸ್ಥಾನ 13.1 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 151 ರನ್‌ ಗಳಿಸಿವು ಮೂಲಕ ಗೆಲುವಿನ ನಗೆ ಬೀರಿತು. 21 ವರ್ಷದ ಯುವ ಆಟಗಾರ […]

Just In National

Lithium: ಭಾರತದಲ್ಲಿ ಲಿಥಿಯಂ ನಿಕ್ಷೇಪ ಪತ್ತೆ!

Jaipur : ಭಾರತದಲ್ಲಿ (India) ಮೊದಲ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಲಿಥಿಯಂ (Lithium) ನಿಕ್ಷೇಪ ಪತ್ತೆಯಾಗಿತ್ತು. ಇದಾದ 3 ತಿಂಗಳ ನಂತರ ರಾಜಸ್ಥಾನದಲ್ಲಿ (Rajasthan) ಭಾರೀ ಪ್ರಮಾಣದ ಲಿಥಿಯಂ ಪತ್ತೆಯಾಗಿದ್ದು, ಇದಕ್ಕೆ ಭಾರತದ ಶೇ.80ದಷ್ಟು ಬೇಡಿಯನ್ನು ಪೂರೈಸುವ ಸಾಮರ್ಥ್ಯವಿದೆ ಎನ್ನಲಾಗಿದೆ. ನಗೌರ್ ಜಿಲ್ಲೆಯ ದೇಗಾನಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಿಥಿಯಂನ ಗಣನೀಯ ಪ್ರಮಾಣದ ನಿಕ್ಷೇಪಗಳನ್ನು ಗುರುತಿಸಿರುವುದಾಗಿ ರಾಜಸ್ಥಾನದ ಸರ್ಕಾರಿ ಅಧಿಕಾರಿಗಳು ಮತ್ತು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ತಿಳಿಸಿದೆ. ಇತ್ತೀಚೆಗೆ […]

Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ತಂಡವು 5 ರನ್ ಗಳ ರೋಚಕ ಜಯ ಸಾಧಿಸುವ ಮೂಲಕ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿದೆ.ಪಂಜಾಬ್‌ ಕಿಂಗ್ಸ್‌ ತಂಡವು (Punjab Kings) ರಾಜಸ್ಥಾನ ರಾಯಲ್ಸ್ (Rajasthan Royals) 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. 198 ರನ್‌ಗಳ ಬೃಹತ್‌ […]