Kornersite

Just In Sports

IPL 2023: ಭರ್ಜರಿ ಜಯ ದಾಖಲಿಸಿದ ರಾಜಸ್ಥಾನ್; ಫ್ಲೇ ಆಫ್ ಹಾದಿ ಇನ್ನು ಸರಳ!

Kolkatta : ಯಶಸ್ವಿ ಜೈಸ್ವಾಲ್‌ ದಾಖಲೆಯ ವೇಗದ ಅರ್ಧಶತಕ ಹಾಗೂ ಸಂಜು ಸ್ಯಾಮ್ಸನ್‌ ಸ್ಫೋಟಕ ಆಟದಿಂದಾಗಿ ರಾಜಯಸ್ಥಾನ ರಾಯಲ್ಸ್‌ (Rajasthan Royals ) ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders ) ವಿರುದ್ಧ 9 ವಿಕೆಟ್‌ ಗಳ ಭರ್ಜರಿ ಜಯ ದಾಖಲಿಸಿದೆ. ಗೆಲ್ಲಲು 150 ರನ್‌ ಗಳ ಗುರಿ ಪಡೆದಿದ್ದ ರಾಜಸ್ಥಾನ 13.1 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 151 ರನ್‌ ಗಳಿಸಿವು ಮೂಲಕ ಗೆಲುವಿನ ನಗೆ ಬೀರಿತು. 21 ವರ್ಷದ ಯುವ ಆಟಗಾರ […]

Just In Sports

IPL 2023: ಜಯದ ನಗೆ ಬೀರಿದ ಸನ್ ರೈಸರ್ಸ್; ಮುಗ್ಗರಿಸಿದ ರಾಜಸ್ಥಾನ್!

Jaipur : ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡ ವಿರೋಚಿತ ಸೋಲನುಭವಿಸಿತು. ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಹೈದರಾಬಾದ್ ತಂಡಕ್ಕೆ ಗೆಲ್ಲಲು ಕೊನೆಯ 6 ಎಸೆತಗಳಲ್ಲಿ 19 ರನ್‌ ಗಳ ಅವಶ್ಯವಿತ್ತು. ಸಂದೀಪ್‌ ಶರ್ಮಾ ಬೌಲಿಂಗ್ ಮಾಡುತ್ತಿದ್ದರು. ಕ್ರಮವಾಗಿ 2,6,2,1,1 ಸಿಡಿಸಿದ್ದರು. ಆದರೆ, ಕೊನೆಯ ಎಸೆತದಲ್ಲಿ 5 ರನ್ ಬೇಕಾಗಿತ್ತು. ಅಬ್ದುಲ್ ಸಮದ್ (Abdul Samad) ಸಿಕ್ಸ್‌ ಸಿಡಿಸಲು ಯತ್ನಿಸಿ ಕ್ಯಾಚ್‌ ನೀಡಿದರು. ರಾಜಸ್ಥಾನ ತಂಡ ಗೆದ್ದಾಯಿತು […]

Just In Sports

IPL 2023: ಹ್ಯಾಟ್ರಿಕ್ ಸಿಕ್ಸ್ ಬಾರಿಸಿ, ಗೆಲುವಿನ ದಡ ಸೇರಿದ ಮುಂಬಯಿ!

Mumbai : ಕೊನೆಯ ಓವರ್ ನಲ್ಲಿ ಟಿಮ್‌ ಡೇವಿಡ್‌ (Tim David ) ಹ್ಯಾಟ್ರಿಕ್‌ ಸಿಕ್ಸ್‌ ಸಿಡಿಸಿದ ಪರಿಣಾಮ ರಾಜಸ್ಥಾನ ರಾಯಲ್ಸ್‌ (Rajasthan Royals ) ವಿರುದ್ಧ ಮುಂಬಯಿ ಇಂಡಿಯನ್ಸ್‌ (Mumbai Indians) 6 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ. ಗೆಲ್ಲಲು 213 ರನ್‌ ಗಳ ಕಠಿಣ ಗುರಿ ಬೆನ್ನಟ್ಟಿದ ಮುಂಬಯಿ ಇಂಡಿಯನ್ಸ್ ತಂಡವು 19.3 ಓವರ್‌ ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿ ಗೆಲುವ ಸಾಧಿಸಿತು. ಮುಂಬಯಿ ತಂಡಕ್ಕೆ ಕೊನೆಯ 24 […]

Just In Sports

IPL 2023: ಭರ್ಜರಿ ಜಯ ಸಾಧಿಸಿ, ಟಾಪ್ ಗೆ ಏರಿದ ರಾಜಸ್ಥಾನ್!

Jaipur : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ ರಾಜಸ್ಥಾನ ರಾಯಲ್ಸ್‌ 32 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್‌ (IPL) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಕೆಳಗೆ ಇಳಿದು, ರಾಜಸ್ಥಾನ್ ಮೊದಲ ಸ್ಥಾನ ಅಲಂಕರಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ 202 ರನ್‌ ಗಳಿಸಿತ್ತು. ಗೆಲ್ಲಲು 203 ರನ್‌ ಗಳ ಕಠಿಣ ಸವಾಲು […]

Bengaluru Just In Karnataka Sports

IPL 2023: ಇಡೀ ಆರ್ ಸಿಬಿ ತಂಡಕ್ಕೆ ದಂಡದ ಬರೆ; ಯಾರಿಗೆ ಎಷ್ಟು ದಂಡ?

ಭಾನುವಾರು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ್ದ ಆರ್ಸಿಬಿ ತಂಡಕ್ಕೆ ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಆ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಆರ್ಸಿಬಿ ತಂಡಕ್ಕೆ ಭಾರೀ ಮೊತ್ತದ ದಂಡ ವಿಧಿಸಲಾಗಿದೆ. ಓವರ್ ರೇಟ್ಗಾಗಿ ಆರ್ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ. ದಂಡ ವಿಧಿಸಿದರೆ, ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದ ಉಳಿದ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ ವಿಧಿಸಲಾಗಿದೆ. ಆರ್ಸಿಬಿ ತಂಡದ ನಾಯಕ 2ನೇ […]

Just In Sports

IPL 2023: ಸಾಧಾರಣ ಗುರಿ ನೀಡಿದರೂ ಗೆದ್ದ ಲಕ್ನೋ; ತವರಿನಲ್ಲಿ ಮುಖಭಂಗ ಅನುಭವಿಸಿದ ರಾಜಸ್ಥಾನ್!

Jaipur : ಸಾಧಾರಣ ಗುರಿ ನೀಡಿದರೂ ಲಕ್ನೋ ಗೆದ್ದು ಬೀಗಿದೆ. ಹೀಗಾಗಿ ತವರಿನಲ್ಲಿ ನಡೆದ ಪಂದ್ಯದಲ್ಲಿ ಸೋತು ರಾಜಸ್ಥಾನ್ ತಂಡ ಮುಖಭಂಗ ಅನುಭವಿಸಿದೆ. ಕೇಲ್‌ ಮೇಯರ್ಸ್‌ (Kyle Mayers) ಜವಾಬ್ದಾರಿಯುತ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವು ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ 10 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಕ್ರೀಸ್‌ ಗಿಳಿದ ಲಕ್ನೋ ಸೂಪರ್‌ ಜೈಂಟ್ಸ್‌ 20 ಓವರ್‌ ಗಳಲ್ಲಿ […]

Just In Sports

IPL 2023: ಸೋತು ಗೆದ್ದ ರಾಜಸ್ಥಾನ್, ರೋಚಕ ಸೋಲು ಕಂಡ ಗುಜರಾತ್!

Ahmedabad : ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ (Sanju Samson), ಶಿಮ್ರಾನ್‌ ಹೆಟ್ಮೇಯರ್‌ (Shimron Hetmyer) ಭರ್ಜರಿ ಪ್ರದರ್ಶನದಿಂದಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಆರಂಭದ 10 ಓವರ್‌ಗಳಲ್ಲಿ ಕೇವಲ 53 ರನ್‌ ಗಳಿಸಿದ್ದ ರಾಜಸ್ಥಾನ್‌ (Rajasthan Royals) ತಂಡವು ಮುಂದಿನ 56 ಎಸೆತಗಳಲ್ಲಿ ಬರೋಬ್ಬರಿ 126 ರನ್‌ ಸಿಡಿಸಿತು. ಕೊನೆಯ 6 ಓವರ್‌ಗಳಲ್ಲಿ ತಂಡದ ಗೆಲುವಿಗೆ 64 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ […]