ನೆಹರು ಮ್ಯೂಸಿಯಂ ಹೆಸರು ಬದಲಾವಣೆ; ಕಾಂಗ್ರೆಸ್ ನಿಂದ ತೀವ್ರ ವಾಗ್ದಾಳಿ!
ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಹೆಸರುಗಳ ಮರುನಾಮಕರಣ ರಾಜಕೀಯ ಮುಂದುವರಿದಿದ್ದು, ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ (ಎನ್‍ಎಂಎಂಎಲ್) ವಿಶೇಷ ಸಭೆಯಲ್ಲಿ ಹೆಸರು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಶುಕ್ರವಾರ ಹೇಳಿದೆ.ದೆಹಲಿಯ ನೆಹರೂ ಮೆಮೋರಿಯಲ್ ಮ್ಯೂಸಿಯಂ ಆ್ಯಂಡ್ ಲೈಬ್ರರಿ (Nehru Memorial Museum & Library) ಹೆಸರನ್ನು ಪ್ರಧಾನಮಂತ್ರಿ ಮ್ಯೂಸಿಯಂ ಅಂಡ್ ಸೊಸೈಟಿ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಸೊಸೈಟಿಯ […]