Kornersite

Bollywood Entertainment Just In Maharashtra Sandalwood Uttar Pradesh

ಆದಿಪುರುಷ್ ಚಿತ್ರ ಬಿಡುಗಡೆಗೂ ಮುನ್ನ ಪ್ರೀ-ರಿಲೀಸ್ ಇವೆಂಟ್; ಹರಿದು ಬರುತ್ತಿದೆ ಅಭಿಮಾನಿಗಳ ದಂಡು!

ಪ್ಯಾನ್ ಇಂಡಿಯಾ ಸಿನಿಮಾ ‘ಆದಿಪುರುಷ್’ (Adipurush) ಚಿತ್ರವು ಜೂನ್ 16ರಂದು ತೆರೆಗೆ ಅಪ್ಪಳಿಸಲಿದ್ದು, ಅದಕ್ಕೂ ಮುನ್ನ ಪ್ರೀ -ಲಿರೀಸ್ ಕಾರ್ಯಕ್ರಮ ಇಂದು ನಡೆಯಲಿದೆ. ಆದಿಪುರುಷ್ ಚಿತ್ರ ಬಿಡುಗಡೆಗೆ ಇನ್ನೂ ಕೇವಲ 10 ದಿನಗಳು ಬಾಕಿ ಇವೆ. ಹೀಗಾಗಿ ಚಿತ್ರವನ್ನು ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾನಿಲಯದ ಮೈದಾನದಲ್ಲಿ ಅದ್ದೂರಿ ಪ್ರೀ ರಿಲೀಸ್ ಮಾಡಲಾಗುತ್ತಿದೆ. ನಟ ಪ್ರಭಾಸ್ ಅಭಿನಯದ ಈ ಚಿತ್ರಕ್ಕೆ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಮಾಯಣಕ್ಕೆ ಆಧುನಿಕ ಸ್ಪರ್ಶ ನೀಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ರಾಮನ ಪಾತ್ರದಲ್ಲಿ […]

Entertainment Just In

Adipurush: “ಜೈ ಶ್ರೀರಾಮ್‌” ಮೋಷನ್ ಪೋಸ್ಟರ್!

ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ನಟಿಸಿರುವ ಓಂ ರಾವುತ್ ನಿರ್ದೇಶನದ ʼಆದಿಪುರುಷʼ ಚಿತ್ರ ಜೂನ್ 16 ರಂದು ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಅಂದುಕೊಂಡಂತೆ ಅಗಿದ್ದರೆ, ಜನೇವರಿಯಲ್ಲಿಯೇ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಗ್ರಾಫಿಕ್ಸ್‌ ಅಂತ ಟ್ರೋಲ್‌ ಆದ ಹಿನ್ನೆಲೆ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಸದ್ಯ ಜೂನ್‌ ತಿಂಗಳಲ್ಲಿ ಸಿನಿಮಾ ರಿಲೀಸ್‌ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಇದರ ಬೆನ್ನಲ್ಲೆ, ಇಂದು ಚಿತ್ರದ ಜೈ ಶ್ರೀರಾಮ್‌ ಎಂಬ ಲಿರಿಕಲ್‌ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿ ಪ್ಯಾನ್ಸ್‌ಗೆ ಅಕ್ಷಯ ತೃತೀಯ ಉಡುಗೊರೆ […]