Breaking News: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ; ಜಗದೀಶ ಶೆಟ್ಟರ್ ವಿರುದ್ಧ ಯಾರಿಗೆ ಟಿಕೆಟ್?
NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಜೆಪಿ, ಸದ್ಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ […]
