ಉಚಿತ ಬಸ್ ಭಾಗ್ಯದಲ್ಲಿ ಕೆಲವು ಮಹಿಳೆಯರು ವಂಚಿತ?
ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನು ಈಡೇರಿಸಲು ಈಗ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್ ಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ನೀಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಆದರೆ, ಕೆಲವು ಮಹಿಳೆಯರು ಈ ಅವಕಾಶದಿಂದ ವಂಚಿತರಾಗಬಹುದು ಎನ್ನಲಾಗುತ್ತಿದೆ. ಆದರೆ, ಸಚಿವ ರಾಮಲಿಂಗಾ ರೆಡ್ಡಿ, ಯಾವ ಕಂಡೀಷನ್ಸ್, ಗೈಡ್‌ಲೈನ್ಸ್ ಇಲ್ಲ. ಕೆಲಸಕ್ಕೆ ಹೋಗೋರು, ಕೆಲಸಕ್ಕೆ ಹೋಗದೇ ಇರುವವರು, ಎಪಿಎಲ್, ಬಿಪಿಎಲ್ ಎಂಬ […]