Trisha: ಮದುವೆ ವಿಷಯದಲ್ಲಿ ನಟಿ ತ್ರಿಷಾಗೆ ಮೋಸವಾಗುತ್ತಿರುವುದು ಏಕೆ?
40ಕ್ಕೆ ಹತ್ತಿರವಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ (Trisha) ಮದುವೆ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗಷ್ಟೇ ಅವರು, ಮದುವೆ ಎನ್ನುವುದು ಕನಸಿನ ಮಾತು, ನನ್ನ ಜೀವನ ಅಭಿಮಾನಿಗಳಿಗೆ ಮೀಸಲು’ ಎಂದು ಹೇಳಿದ್ದರು. ಇದನ್ನು ಗಮನಿಸಿದರೆ, ಅವರು ಮದುವೆ ಆಗುವುದಿಲ್ಲವಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಹಿಂದೆ ತ್ರಿಷಾ ಉದ್ಯಮಿಯೊಬ್ಬರನ್ನು ಮದುವೆ (Marriage) ಆಗಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್ ರದ್ದಾಯಿತು ಎಂಬ ಮಾತು ಕೇಳಿ ಬಂದಿತು. ಈ ಹಿಂದೆಯೂ […]
