ಕರ್ನಾಟಕದ ಸಿಎಂ ಆಯ್ಕೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ; ಸುಳ್ಳು ಸುದ್ದಿ ಹಬ್ಬಿದೆ?
NewDelhi : ಕರ್ನಾಟಕ ಸಿಎಂ ಹುದ್ದೆ ಆಯ್ಕೆ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅದು ನಡೆಯುತ್ತಿದೆ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಕುರಿತು ಇನ್ನೂ ಚರ್ಚೆ ನಡೆಯುತ್ತಿದೆ. ಈ ಕುರಿತು ಸಂಪೂರ್ಣವಾಗಿ ನಿರ್ಧಾರ ಕೈಗೊಂಡಾಗ ನಾವು ತಿಳಿಸುತ್ತೇವೆ. ಇನ್ನು 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ […]