Crime News: ರ‍್ಯಾಪಿಡೋ ಚಾಲಕನಿಂದ ಕಿರುಕುಳ; ಚಲಿಸುತ್ತಿದ್ದ ಬೈಕ್ ನಿಂದಲೇ ಜಿಗಿದ ಯುವತಿ!
ರ‍್ಯಾಪಿಡೋ (Rapido) ಬೈಕ್ ನಲ್ಲಿ ಚಲಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಯಲಹಂಕದ ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿದ್ದ ಯುವತಿ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿದ್ದಾಳೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು […]