Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!
Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಕಾಂಗ್ರೆಸ್ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ […]