Ratan Tata: ಉದ್ಯಮಿ ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ!
ಸಿಡ್ನಿ : ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಅವರಿಗೆ ಆಸ್ಟ್ರೇಲಿಯಾ ಸರ್ಕಾರವು ಅತ್ಯುನ್ನತ ನಾಗರಿಕ ಪ್ರಶಸ್ತಿ (Order of Australia) ಪ್ರದಾನ ಮಾಡಿದೆ. ಆಸ್ಟ್ರೇಲಿಯಾ ಸರ್ಕಾರವು ಪ್ರಶಸ್ತಿ ನೀಡುತ್ತಿರುವ ಫೋಟೋವನ್ನು ಆಸ್ಟ್ರೇಲಿಯಾದ (Australia) ರಾಯಭಾರಿ ಬ್ಯಾರಿ ಓ ಫಾರೆಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ರತನ್ ಟಾಟಾರನ್ನು ಉದ್ಯಮ, ವ್ಯಾಪಾರ ಹಾಗೂ ಲೋಕೋಪಕಾರದ ದೈತ್ಯ ಎಂದು ಕೂಡ ಅವರು ಬಣ್ಣಿಸಿದ್ದಾರೆ. ಅಲ್ಲದೇ, ಟಾಟಾ ಅವರ ಕೊಡುಗೆಗಳು ಆಸ್ಟ್ರೇಲಿಯಾದಲ್ಲಿ ಮಹತ್ವದ ಪ್ರಭಾವ ಬೀರಿವೆ […]