Kornersite

Just In National

ಸಿಲಿಂಡರ್ ಬಳಕೆದಾರರಿಗೆ ಶಾಕ್; ಇಂದಿನಿಂದ ಸಿಲಿಂಡರ್ ದರ ಹೆಚ್ಚಳ!

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಅಕ್ಟೋಬರ್ 1ರಿಂದ ಮತ್ತೆ ಏರಿಕೆ ಕಂಡಿದೆ. 19 ಕೆ.ಜಿಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ಸತತ ಎರಡು ಬಾರಿ ಅಂದಾಜು 250 ರೂ.ಇಳಿಕೆಯಾಗಿತ್ತು. ಈಗ ಮತ್ತೆ ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1,522.50 ರೂ.ನಿಂದ 1,731.50 ರೂ. ಗೆ ಹೆಚ್ಚಿಸಲಾಗಿದೆ. ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ […]

Bengaluru Cooking Just In Karnataka Lifestyle Maharashtra National Uttar Pradesh

ಮತ್ತೆ ಸಿಲಿಂಡರ್ ಗ್ರಾಹಕರಿಗೆ ಶಾಕ್; ಭಾರೀ ಹೆಚ್ಚಳ!

ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌(LPG Cylinder)ಗಳ ಬೆಲೆ ಹೆಚ್ಚಿಸಿವೆ. ಅಕ್ಟೋಬರ್ 1 ರಿಂದ (ಇಂದು) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ ರೂ 1731.50 ಆಗಲಿದೆ ಎಂದು ಮೂಲಗಳು ಹೇಳಿವೆ. ಕೇಂದ್ರ ಸಚಿವ ಸಂಪುಟವು […]

Astro 24/7 Extra Care Just In Maharashtra National State Travel Uttar Pradesh

ಕಡಿಮೆ ದರಕ್ಕೆ ಫ್ಲೈಟ್ ಬುಕ್ ಮಾಡಲಿದೆ ಗೂಗಲ್!

ಕಡಿಮೆ ದರದಲ್ಲಿ ವಿಮಾನ ಪ್ರಯಾಣ ಕೈಗೊಳ್ಳಲಿ ಎಂಬ ನಿಟ್ಟಿನಲ್ಲಿ ಹೊಸ ಫೀಚರ್ ಅನ್ನು ಗೂಗಲ್ ಫ್ಲೈಟ್ಸ್ ಪರಿಚಯಿಸಿದೆ. ಸೋಮವಾರವಷ್ಟೇ ಬ್ಲಾಗ್ ಪೋಸ್ಟ್ ಮೂಲಕ ಗೂಗಲ್ ಮಾಹಿತಿ ನೀಡಿದೆ. ವಿಮಾನ ಟಿಕೆಟ್ ಗಳನ್ನು ಬುಕ್ ಮಾಡಲು ಯಾವ ಅವಧಿ ಹೆಚ್ಚು ಬಜೆಟ್ ಸ್ನೇಹಿಯಾಗಿದೆ ಎಂಬ ಮಾಹಿತಿಯನ್ನು ಇದು ಒದಗಿಸಲಿದೆ. ಪ್ರೈಸ್ ಟ್ರ್ಯಾಕಿಂಗ್ ಅಲರ್ಟ್ಸ್ ಹಾಗೂ ಪ್ರೈಸ್ ಗ್ಯಾರಂಟಿ ಆಯ್ಕೆಗಳಿಗೆ ಪೂರಕವಾಗಿ ಇದು ಕಾರ್ಯನಿರ್ವಹಿಸಲಿದೆ. ಹೊಸ ಫೀಚರ್ ಮೂಲಕ ವಿಮಾನ ಟಿಕೆಟ್ ಗಳನ್ನು ಬುಕ್ ಮಾಡಲು ಯಾವ ಸಮಯ ಅತ್ಯಂತ […]

Bengaluru Just In Karnataka State

ಹಾಲಿನ ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ; ಭರ್ಜರಿ ಏರಿಕೆಯಾಗಲಿದೆ ಹಾಲಿನ ದರ!?

ಕಾಂಗ್ರೆಸ್‌ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್‌ ದರ(Electricity Hike) ಏಕಾಏಕಿ ಏರಿಕೆಯಾಗಿತ್ತು. ಈಗ ಹಾಲಿನ ಗ್ರಾಹಕ(Milk Price Hike)ರಿಗೂ ಕೂಡ ಶಾಕ್ ಎದುರಾಗುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಮುಂದಾಗಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ನೀಡಿದ್ದ ಮೇರೆಗೆ ಹಾಲು ಒಕ್ಕೂಟ ತನ್ನ ನಿರ್ಧಾರ ಬದಲಾಯಿಸಿ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ಮುಂದಾಗಿದೆ. ಆದರೆ, ಇದರ ಪರಿಣಾಮ ಗ್ರಾಹಕರ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಹಾಲಿನ ದರ […]

Just In Karnataka Maharashtra National State Uttar Pradesh

LPG Cylinder: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ; 83.50 ರೂ. ಇಳಿಕೆ!

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಗಳನ್ನು ಜೂನ್ 1ಕ್ಕೆ ಪರಿಷ್ಕರಿಸಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 83.50 ರೂ. ಇಳಿಕೆಯಾಗಿದೆ. ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನ ನಡೆಯುತ್ತವೆ. ಆದರೆ, ಗೃಹ ಬಳಕೆ ಸಿಲಿಂಡರ್ ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ತಿಂಗಳು, ಹೊಟೇಲ್ ಗಳು ರೆಸ್ಟೋರೆಂಟ್‌ ಗಳಂತಹ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಎಲ್‌ ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 171.5 ರೂಪಾಯಿ ಕಡಿತ […]

Bengaluru Just In Karnataka Maharashtra National State Uttar Pradesh

LPG Rat: ಅಡುಗೆ ಅನಿಲದ ಬೆಲೆಯಲ್ಲಿ ಭಾರೀ ಇಳಿಕೆ!

ಮೇ 1ರಂದು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್(LPG Cylinder) ಬೆಲೆಯಲ್ಲಿ ಭಾರೀ ಕಡಿಮೆಯಾಗಿದ್ದು, ಗ್ರಾಹಕರು ಸಂತಸ ಪಡುವಂತೆ ಆಗಿದೆ. ಮೇ 1, 2023 ರಂದು ವಾಣಿಜ್ಯ LPG ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದ ನಂತರ, ಅದರ ಬೆಲೆಗಳು ಇಡೀ ದೇಶದಲ್ಲಿ ಜಾರಿಗೆ ಬಂದಿವೆ. ಗ್ಯಾಸ್ ಸಿಲಿಂಡರ್ ಬೆಲೆ ಒಂದೇ ಬಾರಿಗೆ 171.50 ರೂ. ಇಳಿಕೆ ಕಂಡಿದೆ. ಸದ್ಯ 14.2 ಕೆಜಿ ಗೃಹ ಬಳಕೆಯ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ ವಾಣಿಜ್ಯ LPG ಸಿಲಿಂಡರ್ 1856.50 […]

Bengaluru Just In Karnataka National State

Gold Price: ಭಾನುವಾರದಂದು ಚಿನ್ನ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್!

ಕಳೆದ ಹಲವು ದಿನಗಳಿಂದ ತುಗೂಯ್ಯಾಲೆಯಲ್ಲಿರುವ ಚಿನ್ನದ ದರ ಇಂದು ಮತ್ತೆ ಇಳಿಕೆ ಕಂಡಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆಯಲ್ಲ 30 ರೂ. ಕಡಿಮೆಯಾಗಿದೆ. ಅಂದರೆ 10 ಗ್ರಾಂನ ಚಿನ್ನದ ಬೆಲೆ 300 ರೂ.ನಷ್ಟು ಕಡಿಮೆಯಾಗಿದೆ. ಹೀಗಾಗಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 55,800 ರೂ. ಇದೆ. 24 ಕ್ಯಾರೆಟ್ ನ ಶುದ್ಧ ಚಿನ್ನದ ಬೆಲೆಯಲ್ಲಿ ಕೂಡ ವ್ಯತ್ಯಾಸವಾಗಿದ್ದು, 24 ಕ್ಯಾರೆಟ್ ನ ಒಂದು ಗ್ರಾಂ ದರದಲ್ಲಿ 31 ರೂ. […]