ವಿಂಡಿಸ್ ನಲ್ಲಿ ದಾಖಲೆ ಬರೆದ ಅಶ್ವಿನ್-ಜಡೇಜಾ!
ವೆಸ್ಟ್ ವಿಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ಜೋಡಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಜೊತೆಯಾಗಿ 5 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಸ್ಟಾರ್ ಸ್ಪಿನ್ ಜೋಡಿ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಿಗೆ ಆಡುವ ಮೂಲಕ 500 ವಿಕೆಟ್‌ಗಳನ್ನು ಉರುಳಿಸಿದ ಟೀಂ ಇಂಡಿಯಾದ ಎರಡನೇ ಜೋಡಿ ಎನಿಸಿಕೊಂಡಿದೆ. ವೆಸ್ಟ್ ಇಂಡೀಸ್ ತಂಡದ ಎರಡು ವಿಕೆಟ್ ಪಡೆದ ಅಶ್ವಿನ್ ಈ ದಾಖಲೆ ಬರೆಯಲು ನೆರವಾದರು. ಇದಕ್ಕೂ ಮುನ್ನ ಅನಿಲ್ […]