Kornersite

Just In Tech

RBI Warning: ಫೋನ್ ಚಾರ್ಜ್ ಗೆ ಇಟ್ರೆ ಸಾಕು ಮಂಗಮಯವಾಗುತ್ತದೆ ನಿಮ್ಮ ಹಣ!

ಫೋನ್ ಚಾರ್ಜ್ (Phone Charge) ಗೆ ಇಟ್ರೆ ನಿಮ್ಮ ಹಣ ಮಂಗಮಾಯವಾಗುತ್ತದೆ. ನಿಜ ಕಣ್ರೀ ಸಾರ್ವಜನಿಕ ಸ್ಥಳದಲ್ಲಿ ನಿಮ್ಮ ಫೋನ್ ನ್ನ ಏನಾದ್ರು ಚಾರ್ಜ್ ಗೆ ಇಟ್ರೆ ಸಾಕು ಹಣ ಮಂಗಮಾಯವಾಗುತ್ತದೆ. ಹುಷಾರಾಗಿರಿ ಎಂದು ಆರ್ ಬಿ ಐ (RBI) ವಾರ್ನಿಂಗ್ ನೀಡಿದೆ. ಇದೀಗ ಹೊಸ ರೀತಿಯ ಸ್ಕ್ಯಾಮ್ ಶುರುವಾಗಿದೆ. ಸಾರ್ವಜನಿಕ ಸ್ಥಳದಲ್ಲಿ (Public Place)ಮೊಬೈ ಫೋನ್ ಚಾರ್ಜ್ ಹಾಕಿದ್ರೆ ಎಚ್ಚರದಿಂದ ಇರಬೇಕು. ಸ್ವಲ್ಪ ಯಾಮಾರಿದ್ರೆ ಸಾಕು ನಿಮ್ಮ ಹಣ ಮಂಗಮಾಯವಾಗೋದಂತೂ ನಿಜ. ಇತ್ತೀಚಿನ ದಿನಗಳಲ್ಲಿ ಕೆಲವು […]

Bengaluru Just In Karnataka National State

ಜೂನ್ ತಿಂಗಳಲ್ಲಿ ಬ್ಯಾಂಕ್ ಗಳಿಗೆ ಎಷ್ಟು ದಿನ ರಜೆ ಇದೆ? ಬ್ಯಾಂಕ್ ಗೆ ಹೋಗುವವರು ಇಲ್ಲಿ ನೋಡಿ!

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಬ್ಯಾಂಕ್ ಗಳ ಜೂನ್ ತಿಂಗಳ ರಜಾ ಪಟ್ಟಿ ಬಿಡುಗಡೆ ಮಾಡಿದೆ. ಜೂನ್ ತಿಂಗಳಲ್ಲಿ ವಾರದ ರಜೆಗಳು ಸೇರಿದಂತೆ ಬ್ಯಾಂಕ್ ಗಳು ಒಟ್ಟು 12 ದಿನಗಳ ಕಾಲ ಕಾರ್ಯನಿರ್ವಹಿಸುವುದಿಲ್ಲ. ಆದರೆ, ಆನ್ ಲೈನ್ ವಹಿವಾಟುಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆರ್ ಬಿಐ ರಜಾಪಟ್ಟಿಯಲ್ಲಿರುವ ಎಲ್ಲ ರಜೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದಿಲ್ಲ. ಆಯಾ ಪ್ರಾದೇಶಿಕ ಆಚರಣೆಗಳು ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ. ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕ್ […]

Just In National

RBI: ಇಂದಿನಿಂದ 2 ಸಾವಿರ ರೂ. ನೋಟು ವಿನಿಮಯ ಪ್ರಕ್ರಿಯೆ ಆರಂಭ!

2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು (Rs. 2000 Note) ಮಂಗಳವಾರದಿಂದ ಬ್ಯಾಂಕುಗಳಲ್ಲಿ (Bank) ವಿನಿಮಯ ಮಾಡಿಕೊಳ್ಳಲು (Exchange) ಅಥವಾ ಡೆಪಾಸಿಟ್ ಮಾಡಿಕೊಳ್ಳಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತಿಳಿಸಿದೆ. 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಎಲ್ಲ ಬ್ಯಾಂಕ್‌ ಗಳಲ್ಲಿ ಬದಲಾಯಿಸಿಕೊಳ್ಳಬಹುದು. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ನೀವು ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಅದಲ್ಲದೇ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ನೀವು 2 ಸಾವಿರ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ನೋಟುಗಳ ವಿನಿಮಯಕ್ಕೆ ಯಾವುದೇ ನಮೂನೆಯನ್ನು ಭರ್ತಿ […]

Bengaluru Just In Karnataka State

2 ಸಾವಿರ ನೋಟು ಕೊಟ್ಟು ಚಿನ್ನ ಖರೀದಿಸಲು ಮುಗಿ ಬಿದ್ದ ಜನರು!

ಇತ್ತೀಚೆಗಷ್ಟೇ ಆರ್‌ ಬಿಐ (RBI) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂದಕ್ಕೆ ಪಡೆಯುವ ಆದೇಶ ಪ್ರಕಟಿಸಿದೆ. ಇದರ ಬೆನ್ನಲ್ಲಿಯೇ ಜನರು ಚಿನ್ನಾಭರಣ (Gold, Silver) ಖರೀದಿಸಲು ಮುಗಿಬಿದ್ದಿದ್ದಾರೆ. ದೇಶಾದ್ಯಂತ ಜುವೆಲ್ಲರಿ ಅಂಗಡಿಗಳಲ್ಲಿ (Jewellery Shop) ಭರ್ಜರಿ ವ್ಯಾಪಾರ ನಡೆದಿದೆ. ಜನರು ಚಿನ್ನವನ್ನು ದುಬಾರಿ ಬೆಲೆ ನೀಡಿ ಖರೀದಿಸುತ್ತಿರುವುದು ವಿಶೇಷವಾಗಿದೆ. ಜೈಪುರದಲ್ಲಿ 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 63 ಸಾವಿ ರೂ. ಇದ್ದರೂ ಗ್ರಾಹಕರು 66 ಸಾವಿರ ರೂ. ನೀಡಿ ಖರೀದಿಸಿದ್ದಾರೆ. ಹೀಗಾಗಿ 2 […]

Bengaluru Just In Karnataka Maharashtra National State Uttar Pradesh

ಇನ್ನು ಮುಂದೆ 2000 ರೂ. ಮುಖ ಬೆಲೆಯ ನೋಟು ಚಲಾವಣೆಯಲ್ಲಿ ಇಲ್ಲ!

NewDelhi : 2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಿಂಪಡೆದಿದೆ. ಹೀಗಾಗಿ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ ಬಿಐ ಬ್ಯಾಂಕ್‌ ಗಳಿಗೆ ಸೂಚನೆ ನೀಡಿದೆ. 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಹೀಗಾಗಿ ಗ್ರಾಹಕರು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ ಗಳಲ್ಲಿ ಬದಲಾಯಿಸಿಕೊಳ್ಳಬೇಕು ಎಂದು ಆರ್ ಬಿಐ ಪ್ರಕಟಣೆ ಮೂಲಕ ಸೂಚನೆ ನೀಡಿದೆ. ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು […]