IPL 2023: ಭರ್ಜರಿ ಗೆಲುವು ಸಾಧಿಸಿದ ಚೆನ್ನೈ; ಹೋರಾಡಿ ಸೋತ ಬೆಂಗಳೂರು!
IPL 2023 : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ ತವರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಪಂದ್ಯವನ್ನು ಹೋರಾಡಿ ಸೋತಿದೆ. 227 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡರೂ ಮ್ಯಾಕ್ಸ್ ವೆಲ್ (Maxwell) ಮತ್ತು ಡುಪ್ಲೆಸಿಸ್ (F du Plessis) ಆಟದಿಂದಾಗಿ ಜಯದತ್ತ ಬಂದಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕಳೆದುಕೊಂಡ ಪರಿಣಾಮ ಅಂತಿಮವಾಗಿ 20 ಓವರ್ ಗಳಲ್ಲಿ 8 […]






