IPL 2023: ‘ಆರ್ ಸಿಬಿ ಪಾಸಿಟಿವ್’ ನಮ್ಮ ಬ್ಲಡ್ ಗ್ರೂಪ್!!
ಬೆಂಗಳೂರು : ಕೆಕೆಆರ್ (KKR) ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋತರೂ, ಇಲ್ಲಿಯವರೆಗೆ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನು ಈ ತಂಡವೇ ಹೊಂದಿದೆ. ಫೇಸ್‌ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 17 […]