Renukacharya: ರಾಜ್ಯ ಸರ್ಕಾರದ ನಿರ್ಧಾರವೇ ಬಿಜೆಪಿ ಸೋಲಿಗೆ ಕಾರಣ; ರೇಣುಕಾಚಾರ್ಯ!
Davanagere : ಬಿಜೆಪಿ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದಾಗಿ ಬಿಜೆಪಿಗೆ ದೊಡ್ಡ ಪೆಟ್ಟು ಬೀಳುವಂತಾಯಿತು ಎದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಈಗ ನಾವೆಲ್ಲ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ (Congress Manifesto) ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುವುದನ್ನು ನೋಡಬೇಕು ಎಂದು […]