Breaking News : ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ! ಕಾಂಗ್ರೆಸ್ ಸೇರುವ ಸಾಧ್ಯತೆ!?
Belagavi : ಅಥಣಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi), ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ, ಅವರು ಕಾಂಗ್ರೆಸ್ (Congress) ಸೇರುವ ಸಾಧ್ಯತೆಯಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. ನಾನು ಸ್ವಾಭಿಮಾನಿ. ಲಜ್ಜೆಗಟ್ಟ ರಾಜಕಾರಣಿ ಅಲ್ಲ. ಅಧಿಕಾರಿದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ ಎಂದು ರಮೇಶ ಜಾರಕಿಹೊಳಿ ವಿರುದ್ಧ […]