Congress: ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸುವ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ನಾವು ಅಂದುಕೊಂಡಂತೆ ಮತದಾರರು ಈ ಬಾರಿ ನಮಗೆ ಆಶೀರ್ವಾದ ಮಾಡಿದ್ದಾರೆ. ನಾವು ಘೋಷಿಸಿದ ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಜಾರಿ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸುತ್ತಿದ್ದಂತೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ […]