Kornersite

Bengaluru Just In Karnataka State

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ; ಎಂದಿನಂತೆ ಬಾಲಕಿಯರ ಮೇಲುಗೈ!

ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಫಲಿತಾಂಶ (KCET Results 2022) ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340, ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು […]

Just In National

NEET UG ಫಲಿತಾಂಶ 2023 ಬಿಡುಗಡೆ; ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟ

NTA ಯು NEET UG ಪರೀಕ್ಷೆ 2023 ರ ಫಲಿತಾಂಶ ಬಿಡುಡೆಯಾಗಿದ್ದು, ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು. neet.nta.nic.in, ntaresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ತಮಿಳುನಾಡಿನ ಪ್ರಬಂಜನ್ ಜೆ ಮತ್ತು ಆಂಧ್ರಪ್ರದೇಶದ ಬೋರಾ ವರುಣ್ ಚಕ್ರವರ್ತಿ ಅವರು ನೀಟ್ ಪರೀಕ್ಷೆಯಲ್ಲಿ ಶೇ. 99.99 ಅಂಕಗಳೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ ಎನ್ನಲಾಗಿದೆ. ಪರೀಕ್ಷೆಯಲ್ಲಿ ಒಟ್ಟು 20.38 ಲಕ್ಷ ಅಭ್ಯರ್ಥಿಗಳ ಪೈಕಿ 11.45 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಗರಿಷ್ಠ 1.39 ಲಕ್ಷ, […]

Bengaluru Just In Karnataka Politics State

Karnataka Assembly Election: ಇಂದು 224 ಕ್ಷೇತ್ರಗಳ ಭವಿಷ್ಯ ನಿರ್ಧಾರ; ಎಲ್ಲೆಡೆ ಬಿಗಿ ಭದ್ರತೆ!

Bangalore: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಜನಾದೇಶ ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ (Result) ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ (Vote) ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ನಡೆದಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್‌ಗಳು ಮತಕೇಂದ್ರಗಳತ್ತ ಬರುತ್ತಿದ್ದಾರೆ. ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, […]

Bengaluru Just In Karnataka State

SSLC Resul: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; 625 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು! ಈ ಬಾರಿ ರಾಜ್ಯದಲ್ಲಿ ಉತ್ತಮ ಫಲಿತಾಂಶ!

Bangalore : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ (SSLC) ಫಲಿತಾಂಶ (Result) ಪ್ರಕಟಗೊಳಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 83.89 ಫಲಿತಾಂಶ ಬಂದಿದೆ. 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯದ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ ಶೇ. 86.74, […]

Bengaluru Just In Karnataka State

SSLC Exam Result: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ?

ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಭಾ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 31ರಿಂದ ಏ. 15ರ ವರೆಗೆ ಪರೀಕ್ಷೆ ನಡೆದಿತ್ತು. 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗೂ 6,060 ಅನುದಾನ ರಹಿತರ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದು, 20,750 […]

Just In Karnataka State

PUC Result: ಪಿಯುಸಿಯಲ್ಲಿ ತಾಯಿ-ಮಗಳು ಇಬ್ಬರೂ ಒಂದೇ ಬಾರಿ ಪಾಸ್!

ಸುಳ್ಯ : ಸುಳ್ಯದಲ್ಲಿ ತಾಯಿ ಹಾಗೂ ಮಗಳು ಒಟ್ಟಿಗೆ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದು, ಎಲ್ಲೆಡೆ ಮೆಚ್ಚುಗೆ ಗಳಿಸುತ್ತಿದ್ದಾರೆ. ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಹಾಗೂ ಮಗಳು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಪಾಸಾಗಿದ್ದಾರೆ. ಮಗಳು ತೃಷಾ […]

Bengaluru Just In Karnataka State

PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಎಂದಿನಂತೆ ಬಾಲಕಿಯರೇ ಮೇಲುಗೈ!

Bangalore : ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ(Karnataka 2nd PUC Result 2023) ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ […]