MS Dhoni: 5ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿ ನಿವೃತ್ತಿ ಬಗ್ಗೆ ಮಾತನಾಡಿದ ಧೋನಿ!
ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ ಸಾಲಿನಲ್ಲಿ ಚೆನ್ನೈ, ಮುಂಬಯಿ ಇಂಡಿಯನ್ಸ್ ಜೊತೆ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಸಿಎಸ್ ಕೆ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಸಿಎಸ್ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ […]
