Rice Mill Collapse: ರೈಸ್ ಮಿಲ್ ಕುಸಿತ; ನಾಲ್ವರು ಬಲಿ
Hariyana: ಹರಿಯಾಣದ ಕರ್ನಾಲ್ ನಲ್ಲಿ ಅಂತಸ್ತಿನ ರೈಸ್ ಮಿಲ್ (Rice Mill) ಕಟ್ಟಡ ಕುಸಿದ (Collapse) ಪರಿಣಾಮ ನಾಲ್ವರು ಸಾವನ್ನಪ್ಪಿ, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಕಟ್ಟಡ ಕುಸಿದ ಸಂದರ್ಭದಲ್ಲಿ 24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣವೇ ಅಗ್ನಿಶಾಮಕ ದಳ (Fire Brigade), ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರ […]
