Rishabh Shetty: ಮತ್ತೊಂದು ಸಾಹಸಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಅವರೇ ಹೇಳಿದ್ದೇನು?
ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಚಿತ್ರದ ನಂತರ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿರುವುದಾಗಿ ಹೇಳಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ […]