Kornersite

Bengaluru Just In Karnataka Sports

IPL 2023: ಇಡೀ ಆರ್ ಸಿಬಿ ತಂಡಕ್ಕೆ ದಂಡದ ಬರೆ; ಯಾರಿಗೆ ಎಷ್ಟು ದಂಡ?

ಭಾನುವಾರು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ್ದ ಆರ್ಸಿಬಿ ತಂಡಕ್ಕೆ ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಆ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಆರ್ಸಿಬಿ ತಂಡಕ್ಕೆ ಭಾರೀ ಮೊತ್ತದ ದಂಡ ವಿಧಿಸಲಾಗಿದೆ. ಓವರ್ ರೇಟ್ಗಾಗಿ ಆರ್ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ. ದಂಡ ವಿಧಿಸಿದರೆ, ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದ ಉಳಿದ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ ವಿಧಿಸಲಾಗಿದೆ. ಆರ್ಸಿಬಿ ತಂಡದ ನಾಯಕ 2ನೇ […]

Sports

IPL 2023: ಹೋರಾಡಿ ಸೋತ ಚೆನ್ನೈ; ರೋಚಕ ಗೆಲುವು ಸಾಧಿಸಿದ ರಾಜಸ್ಥಾನ್

Chennai : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರೋಚಕ ಸೋಲು ಕಂಡಿದೆ. ನಾಯಕ ಎಂ.ಎಸ್‌ ಧೋನಿ (MS Dhoni), ರವೀಂದ್ರ ಜಡೇಜಾ (Ravindra Jadeja) ಹೋರಾಟದ ಫಲವಾಗಿಯು ರಾಜಸ್ಥಾನ್‌ ರಾಯಲ್ಸ್‌ (Rajasthan Royals) 3 ರನ್‌ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಓವರ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ (Chennai Super Kings) 21 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ಬೌಲಿಂಗ್‌ಗೆ ಬಂದ ಸಂದೀಪ್‌ ಶರ್ಮಾ ಸತತ 2 ವೈಡ್‌ […]

Sports

IPL 2023: ಮತ್ತೊಂದು ದಾಖಲೆ ಬರೆದ CSK ನಾಯಕ M.S Dhoni!

Chennai : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಆರಂಭವಾಗಿದ್ದು, ಸಿಎಸ್‌ಕೆ (CSK) ಉತ್ತಮ ಪ್ರದರ್ಶನ ತೋರುತ್ತಿದೆ. ಈ ತಂಡದ ನಾಯಕ ಎಂ.ಎಸ್ ಧೋನಿ (MS Dhoni) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ (IPL 2023) ರಲ್ಲಿ ವಿಶಿಷ್ಟ ಸಾಧನೆಯೊಂದನ್ನು ಮಾಡಿದ್ದಾರೆ. ಐಪಿಎಲ್‌ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವನ್ನು 200ನೇ ಪಂದ್ಯದಲ್ಲಿ ಮುನ್ನಡೆಸಿದ ವಿಶಿಷ್ಟ ಸಾಧನೆಯನ್ನು ಧೋನಿ ಮಾಡಿದ್ದಾರೆ. ಈ ಮೂಲಕ ನಾಯಕನಾಗಿ […]