Kornersite

Entertainment International Just In

Ram Charan: ಜಿ20 ಶೃಂಗಸಭೆಯಲ್ಲಿ ಖಡಕ್ ಆಗಿ ಮಾತನಾಡಿದ ನಟ ರಾಮ್ ಚರಣ್!

ಆರ್‌ಆರ್‌ಆರ್’ (RRR) ಚಿತ್ರದ ಯಶ್ಸಸಿನ ನಂತರ ದೇಶದೆಲ್ಲೆಡೆ ರಾಮ್ ಚರಣ್ (Ram Charan) ಈಗ ಅಭಿಮಾನಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಈಗ ಜಿ20 ಶೃಂಗ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ಮೂಲಕ ನಟ ರಾಮ್ ಚರಣ್ ಗಮನ ಸೆಳೆದಿದ್ದಾರೆ. ಈ ಸಭೆಯಲ್ಲಿ ಭಾರತದ ಸಿನಿಮಾ (Indian Films) ಮತ್ತು ಸಂಸ್ಕೃತಿ (Culture) ಕುರಿತು ನಟ ಮಾತನಾಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ (Game Changer) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆರ್‌ಆರ್‌ಆರ್’ ಸಿನಿಮಾದ ಯಶಸ್ಸಿನ ನಂತರ […]