Cabinet: ಕೊನೆಗೂ ಸಚಿವರ ಪಟ್ಟಿ ಅಂತಿಮ; ಇವರೇ ನೋಡಿ ನಮ್ಮ ಸಚಿವರು!
Bangalore : ಸಿಎಂ ಸಿದ್ದರಾಮಯ್ಯ (Siddaramaiah) ಸಚಿವ ಸಂಪುಟ ರಚನೆಗೆ ಕೂಡ ಕಾಂಗ್ರೆಸ್ ನಲ್ಲಿ ಭಾರೀ ಗದ್ದಲ ಉಂಟಾಗಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಮಧ್ಯೆ ಒಮ್ಮತದ ಬಾರದ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಹೈಕಮಾಂಡ್ಗೆ ತಲೆನೋವಾಗಿತ್ತು. ಸದ್ಯ ಅಳೆದು ತೂಗಿ ಸಚಿವರ ಪಟ್ಟಿ ಸಿದ್ಧವಾಗಿದ್ದು, (Cabinet Ministers) ಮೇ 28ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಚಿವರ ಪಟ್ಟಿ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ಕೆಲವು […]