Flood: ಒಂದೇ ರಾತ್ರಿ ಸುರಿದ ಮಳೆಗೆ ಭಾರೀ ಪ್ರವಾಹ; 109 ಜನ ಬಲಿ!
Rwanda : ಉತ್ತರ ಮತ್ತು ಪಶ್ಚಿಮ ರುವಾಂಡಾದಲ್ಲಿ (Rwanda) ಭಾರೀ ಪ್ರವಾಹ (Flood) ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 109 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಆ ರಾಷ್ಟ್ರದಲ್ಲಿ ಕಳೆದ ಒಂದೇ ರಾತ್ರಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉತ್ತರ ಮತ್ತು ಪಶ್ಚಿಮ ಪ್ರಾಂತ್ಯಗಳಲ್ಲಿ ಪ್ರವಾಹವ ಸೃಷ್ಟಿಯಾಗಿ ಪಶ್ಚಿಮ ಪ್ರಾಂತ್ಯದಲ್ಲಿ 95 ಜನ ಮತ್ತು ಉತ್ತರ ಪ್ರಾಂತ್ಯದಲ್ಲಿ (Northern Province) 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹಕ್ಕೆ ಹಲವಾರು ಮನೆಗಳು ಕೊಚ್ಚಿ ಹೋಗಿವೆ. ರಸ್ತೆಗಳು ಸಂಪೂರ್ಣ ಬಂದ್ ಆಗಿವೆ […]