Virat Kohli: ಇನ್ನೂ ಕೆಲವು ವಿಶೇಷ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯಿಸಿಕೊಳ್ಳಲು ಮುಂದಾಗಿರುವ ಕಿಂಗ್ ಕೊಹ್ಲಿ!
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯವು ನಾಳೆಯಿಂದ ಇಂಗ್ಲೆಂಡ್ ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ.ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್ ಪಂದ್ಯದ ಕಾದಾಟಕ್ಕೆ ಸಜ್ಜಾಗಿ ನಿಂತಿವೆ. ಈ ಸಂದರ್ಭದಲ್ಲಿ ಭಾರತದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾಗಿ ನಿಂತಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ತೋರಿದರೆ, ಶ್ರೇಷ್ಠ ದಾಖಲೆ ಮಾಡಲಿದ್ದಾರೆ. ಕಿಂಗ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 112 ರನ್ ಗಳಿಸಿದರೆ, ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಗರಿಷ್ಠ […]