Kornersite

Just In Sports

Sachin Tendulkar Birthday: ವಯಸ್ಸಿನ ಅರ್ಧ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್

ಕ್ರಿಕೆಟ್ ದೇವರು, ಸಚಿನ್ ತೆಂಡುಲ್ಕರ್ (Sachin Tendulkar) 50 ರ ವಸಂತಕ್ಕೆ ಕಾಲಿಟ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆಯ 100 ಶತಕಗಳನ್ನು ಬಾರಿಸಿರುವ ಸಚಿನ್ ತೆಂಡುಲ್ಕರ್ ಇದೀಗ ಲೈಫ್ ನ ಅರ್ಧ ಶತಕ ಬಾರಿಸಿದ್ದಾರೆ. ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಸಚಿನ್ ತೆಂಡುಲ್ಕರ್ 50ನೇ ವಸಂತಕ್ಕೆ ಕಾಲಿಟ್ತಿದ್ದು, ಸಮಾಜಿಕ ಜಾಲತಾಣದಲ್ಲಿ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಸೇರಿದಂತೆ ಅನೇಕರು ಸಚಿನ್ ಫೋಟೋವನ್ನು ಹಂಚಿಕೊಂಡು ಶುಭಾಷಯ ತಿಳಿಸುತ್ತಿದ್ದಾರೆ. ಸಚಿನ್, 2013 ರಲ್ಲಿ ವಾಂಖೆಡೆ […]