Kornersite

Bollywood Entertainment Gossip Just In Mix Masala Sandalwood

ರಶ್ಮಿಕಾ ಮಂದಣ್ಣಗೆ 80 ಲಕ್ಷದ ಪಂಗನಾಮ ಹಾಕಿದ ಆಕೆಯ ಮ್ಯಾನೇಜರ್!

ರಶ್ಮಿಕಾ ಮಂದಣ್ಣಗೆ ನ್ಯಾಷನಲ್ ಕ್ರಷ್ ಜೊತೆಗೆ ಕಾಂಟ್ರವರ್ಸಿ ಲೇಡಿ ಅಂತಲೂ ಕರೆಯುತ್ತಾರೆ. ಏಕೆಂದರೆ ಸದಾ ಒಂದಲ್ಲ್ ಒಂದು ಕಾಂಟ್ರುವರ್ಸಿಯಲ್ಲಿ ರಶ್ಮಿಕಾ ಮಂದಣ್ಣ ಇರ್ತಾರೆ. ಬಾಲಿವುಡ್ ಮಾತ್ರವಲ್ಲದೇ ಸದ್ಯ ಟಾಲಿವುಡ್ ನಲ್ಲೂ ಬಿಸಿಯಾಗಿದ್ದಾರೆ. ಎಷ್ಟೇ ಬಿಸಿಯಾಗಿದ್ರು ಕೂಡ ಒಂದು ಫೋಟೋ ಶೇರ್ ಮಾಡಿದ್ರೆ ಸಾಕು ಪಡ್ದೆ ಹುಡುಗ್ರು ನಿದ್ರೆ ಇಲ್ಲದೇ ನೋಡ್ತಾರೆ. ರಶ್ಮಿಕಾ ಬಿಸಿಯೆನೊ ಆಗಿದ್ದಾರೆ. ಹಲವು ಸಿನಿಮಾಗಳಿಗೆ ಸೈನ್ ಮಾಡಿದಲ್ಲದೇ, ಪುಷ್ಪ-2 ಸಿನಿಮಾ ಶೂಟಿಂಗ್ ಮಾಡುತ್ತಿದ್ದಾರೆ. ಆದರೆ ನಟಿಗೆ ಆಕೆಯ ಮ್ಯಾನೇಜರ್ ಮೋಸ ಮಾಡಿದ್ದಾನಂತೆ. ಹೌದು ಸದ್ಯ […]

Bengaluru Entertainment Just In Karnataka Mix Masala Sandalwood State

ಕಾಲು ಮುರಿದುಕೊಂಡ ನವರಸನಾಯಕ: ಫೋಟೋ ಶೇರ್ ಮಾಡಿದ ಜಗ್ಗೇಶ್

ಸ್ಯಾಂಡಲ್ ವುಡ್ ಹಿರಿಯ ನಾಯಕ, ನವರಸನಾಯಕ ಜಗ್ಗೇಶ್ ಕಾಲು ಮುರಿದುಕೊಂಡಿದ್ದಾರೆ. ಕಾಲು ಮುರಿದುಕೊಂಡು ಪ್ಲಾಸ್ಟರ್ ಹಾಕಿಸಿಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಯಾವಾಗ್ಲೂ ಸಮಾಜಿಕ ಜಾಲತಾಣದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ ಜಗ್ಗೇಶ್. ಯಾವುದೇ ವಿಚಾರ ಆಗಿರಲಿ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕರ ಮುಂದೆ ಇಡುತ್ತಾರೆ. ಇದೀಗ ತಮ್ಮ ಆರೋಗ್ಯದ ಬಗ್ಗೆಯೂ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ತಿಳಿಸಿದ್ದಾರೆ. ಮುರಿದುಕೊಂಡ ಕಾಲಿನ ಫೋಟೋ ಶೇರ್ ಮಾಡುತ್ತ, ಅಚಾತುರ್ಯದಿಂದ ಆಗಿದೆ. “ಸಣ್ಣ ಅಚಾತುರ್ಯ. ನಡಿಗೆಯಿಂದ ಪಾದದ ಮೂಳೆ ಮುರಿತ. ಆರು […]

Bollywood Entertainment Just In Mix Masala Sandalwood

ಟೈಟಲ್ ಹುಳು ಬಿಟ್ಟ ಉಪ್ಪಿ; ಉಪ್ಪಿ ಹೊಸ ಸಿನಿಮಾ “UI” ವಿಶೇಷತೆ ಏನು?

ಉಪ್ಪಿ ನಿರ್ದೇಶನದ ಸಿನಿಮಾ ಈಗ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಉಪ್ಪಿ ನಿರ್ದೇಶನ ಮಾಡಿ, ನಟಿಸುತ್ತಿರುವ ಯುಐ (UI), ಟೈಟಲ್ ಕೇಳಿಯೇ ಅಭಿಮಾನಿಗಳು ಹಾಗೂ ಚಿತ್ರ ರಸಿಕರು ತಲೆ ಕೆಡಿಸಿಕೊಂಡಿದ್ದಾರೆ. ಈ ಚಿತ್ರ ಏನು ಸ್ಪೆಶಾಲಿಟಿ ಹೊಂದಿದೆ? ಇದನ್ನು ಗ್ಲೋಬಲ್ ಸಿನಿಮಾ ಎಂದು ರಿಯಲ್ ಸ್ಟಾರ್ ಹೇಳಿದ್ದೇಕೆ? ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಹಲವಾರು ಗ್ರೇಟ್ ಸ್ಪೆಶಾಲಿಟಿಗಳಿವೆ ಎನ್ನಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿ ಎನ್ನುವಂಥ ವಿಷಯ ಹಾಗೂ ತಾಂತ್ರಿಕ ಕೆಲಸಗಳಿವೆ. ಅದಕ್ಕಾಗಿಯೇ ಬೆಂಗಳೂರು ಸಮೀಪ ಹತ್ತು […]

Entertainment Just In Karnataka Sandalwood State

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬೆಲ್ ಸ್ಟಾರ್; ಇಲ್ಲಿವೆ ನೋಡಿ ಫೋಟೋಗಳು!

ಚಂದನವನದ (Sandalwood) ಜ್ಯೂನಿಯರ್ ರೆಬಲ್ ಅಭಿಷೇಕ್- ಅವಿವ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಅದ್ದೂರಿ ಮದುವೆಗೆ ಇಡೀ ಚಿತ್ರರಂಗವೇ ಸಾಕ್ಷಿಯಾಗಿದೆ. ಮದುವೆ ಸಂಭ್ರಮದಲ್ಲಿನ ಫೋಟೋಗಳು ಇಲ್ಲಿವೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಆಸೆಯಂತೆಯೇ ಪುತ್ರ ಅಭಿಷೇಕ್ ಮದುವೆ ನಡೆದಿದೆ. ಅಂಬಿ ಪುತ್ರನ ಮದುವೆ ಗೌಡರ ಸಂಪ್ರದಾಯದಂತೆ ನಡೆದಿದೆ. ಕೆಲ ವರ್ಷಗಳ ಹಿಂದೆ ಸಮಾರಂಭವೊಂದರಲ್ಲಿ ಭೇಟಿಯಾದ ಅಭಿ-ಅವಿವ, ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು. 5 ವರ್ಷಗಳ ನಂತರ ಪ್ರೇಮವನ್ನು ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ […]

Entertainment Gossip Just In Mix Masala Sandalwood

ಜೂನ್ 5ರಿಂದ ಕನ್ನಡ ಸಿನಿಮಾ ಶೂಟಿಂಗ್ ಬಂದ್!

ಜೂನ್ 5ರಿಂದ ಸಂಪೂರ್ಣ ಕನ್ನಡ ಸಿನಿಮಾರಂಗದ ಶೂಟಿಂಗ್ ಬಂದಾಗಲಿದೆ. ಸಿನಿಮಾಗಳ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಬೀಳುತ್ತಿದೆ. ಅಸಲಿಗೆ ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘ ಬಂದ್ ಗೆ ಕರೆ ನೀಡಿದೆ. ಹೊರಾಂಗಣ ಚಿತ್ರೀಕರಣ ಕಾರ್ಮಿಕರು ಕಳೆದ ಮೂರು ವರ್ಷಗಳಿಂದ ಬೇಡಿಕೆಯನ್ನ ಹಲವು ಬಾರಿ ಇಟ್ಟಿತ್ತು. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಮಾಪಕರ ಸಂಘಕ್ಕೆ ಮನವಿ ಮಾಡಿತ್ತು. ಆದ್ರೆ ಸಮಸ್ಯೆ ಮಾತ್ರ ಬಗೆಹರಿದಿರಲಿಲ್ಲ. ಹೀಗಾಗಿ ಹೊರಾಂಗಣ ಚಿತ್ರೀಕರಣಕ್ಕೆ […]

Entertainment Just In Sandalwood

Dali Dhananjaya: ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ!

ಕನ್ನಡ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟ ಡಾಲಿ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳು ಪೂರೈಸಿವೆ. ಈ ದಶಕದ ಸಿನಿ ಪಯಣದಲ್ಲಿ ಡಾಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದಾರೆ. ಧನಂಜಯ್ ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೆನಹಳ್ಳಿ ಗ್ರಾಮದಲ್ಲಿ ಅವಿಭಕ್ತ ಕುಟುಂಬದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಲ್ಲಿ ತಮ್ಮ ತಂದೆಯೊಂದಿಗೆ ಹಳ್ಳಿಯಲ್ಲಿ ನಾಟಕ ನೋಡುತ್ತಾ, ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದರು. ಸದ್ಯ ಅವಮಾನ. ಟೀಕೆಗಳನ್ನೆಲ್ಲ ಮೆಟ್ಟಿ ಸಾಧನೆಯ ಉತ್ತುಂಗಕ್ಕೆ ಏರಿದ್ದಾರೆ. ಸಾಫ್ಟವೇರ್ ಇಂಜಿನಿಯರ್ ಆಗಿದ್ದ ಧನಂಜಯ್ ತಮ್ಮ […]

Entertainment Just In Sandalwood

ಕನ್ನಡಿಗರ ಮನ ಗೆದ್ದು, ವಿದೇಶದಲ್ಲಿ ಅಬ್ಬರಿಸಲು ಸಿದ್ಧವಾಗಿರುವ ಡೇರ್ ಡೆವಿಲ್ ಮುಸ್ತಾಫಾ!

ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧರಿತ ಡೇರ್‌ ಡೆವಿಲ್ ಮುಸ್ತಾಫಾ ಸಿನಿಮಾ ಈಗ ವಿದೇಶದಲ್ಲಿ ಸದ್ದು ಮಾಡಲು ಮುಂದಾಗಿದೆ. ವಿದೇಶಕ್ಕೆ ಹೊರಟು ನಿಂತಿದೆ. ಅಮೆರಿಕಾ, ಯೂರೋಪ್‌, ದುಬೈನ ಹಲವೆಡೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. Dare Devil Musthafa: ಪೂರ್ಣಚಂದ್ರ ತೇಜಸ್ವಿ (Poornachandra Tejasvi) ಅವರ ಡೇರ್‌ ಡೆವಿಲ್‌ ಮುಸ್ತಾಫಾ ಕಥೆ ಬೆಳ್ಳಿತೆರೆ ಮೇಲೆ ಮಿನುಗುತ್ತಿದೆ. ಮೇ. 19ರಂದು ಬಿಡುಗಡೆಯಾಗಿದ್ದ ಈ ಸಿನಿಮಾವನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. ಈ ಮೂಲಕ ಅಮೋಘ ಎರಡನೇ ವಾರಕ್ಕೂ […]

Entertainment Just In Sandalwood

Kichcha Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕಿಚ್ಚ!

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ವಿಕ್ರಾಂತ್ ರೋಣ ನಂತರ ಕಿಚ್ಚ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾಯ್ದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ತಮ್ಮ 46ನೇ ಸಿನಿಮಾ ಕುರಿತು ಅಪ್ಡೇಟ್ ನೀಡಿದ್ದಾರೆ. ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕನ್ನು ತಮಿಳಿನ ಕಲೈಪುಲಿ ಎಸ್ ಥಾನು ನಿರ್ಮಾಣ ಸಂಸ್ಥೆ ಬಿಡುಗಡೆ […]

Bollywood Entertainment Just In Sandalwood

Ashish Vidyarthi: 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖಳನಾಯಕ!

ಬಹುಭಾಷಾ ನಟ ಫೂಡ್ ವ್ಲಾಗರ್ ಆಶಿಷ್ ವಿದ್ಯಾರ್ಥಿ (Ashish Vidyarthi) ತಮ್ಮ 60ನೇ ವಯಸ್ಸಿನಲ್ಲಿ 2ನೇ ವಿವಾಹವಾಗಿದ್ದಾರೆ. ಆಸ್ಸಾಂ ರೂಪಾಲಿ ಬರುವ (Roopali Baruva) ಎಂಬುವರನ್ನು ಸರಳವಾಗಿ ವಿವಾಹವಾಗಿದ್ದಾರೆ. ಇಬ್ಬರು ಪರಸ್ಪರ ಹಾರಗಳನ್ನು ಬದಲಾಯಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಜೀವನದ ಈ ಹಂತದಲ್ಲಿ ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಬಹಳ ಖುಷಿಯಾಗಿದೆ ಎಂದು ಆಶಿಷ್ ವಿದ್ಯಾರ್ಥಿ ಹೇಳಿದ್ದಾರೆ. ರೂಪಾಲಿ ಫ್ಯಾಷನ್ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೊಲ್ಕತ್ತದ ಅಪ್ಸ್ಕೇಲ್ ಫ್ಯಾಷನ್ಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ರೂಪಾಲಿ ಹಾಗೂ ಆಶಿಷ್ರ […]

Entertainment Just In Sandalwood

Shivarajkumar: ಶಿವಣ್ಣನ ಬೈರತಿ ರಣಗಲ್ ಚಿತ್ರದ ನಾಯಕಿ ಯಾರು? ಶೂಟಿಂಗ್ ಯಾವಾಗ ಆರಂಭ?

ಶಿವರಾಜ್ ಕುಮಾರ್ (Shivarajkumar) ಅವರು ‘ವೇದ’ (Vedha) ಚಿತ್ರದ ಯಶಸ್ಸಿನ ನಂತರ ಕನ್ನಡ- ತಮಿಳು ಸಿನಿಮಾಗಳಲ್ಲಿ ಸಖತ್ ಬ್ಯೂಸಿಯಾಗಿದ್ದಾರೆ. ಆದರೆ, ಈಗ ‘ಬೈರತಿ ರಣಗಲ್’ (Bhairathi Rangal) ಸಿನಿಮಾ ಶೂಟಿಂಗ್ ಯಾವಾಗ? ಶಿವಣ್ಣ ಜೋಡಿಯಾಗೋ ಆ ಲಕ್ಕಿ ನಟಿ ಯಾರು.? ಎಂಬ ಕುರಿತು ಮಾಹಿತಿ ಇದೆ ನೋಡಿ. ನರ್ತನ್ ನಿರ್ದೇಶನದ ‘ಮಫ್ತಿ’ (Mufti) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಚಿತ್ರದ ಪ್ರೀಕ್ವೆಲ್‌ಗೆ ಸಿದ್ಧತೆ ಭರದಿಂದ ಸಾಗುತ್ತಿದೆ. 5 ವರ್ಷಗಳ ನಂತರ ಈ ಚಿತ್ರದ ಮೂಲಕ […]