ರೋಚಕ ಜಯ ಸಾಧಿಸಿದ ರಾಜಸ್ಥಾನ್; ಬೆಂಗಳೂರು, ಮುಂಬಯಿ ಸೋಲಿಗಾಗಿ ಪ್ರಾರ್ಥನೆ!
Shimla : ರಾಜಸ್ಥಾನ್ ರಾಯಲ್ಸ್ ತಂಡವು ಶಿಮ್ರಾನ್ ಹೆಟ್ಮೇಯರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕಲ್ ಸ್ಫೋಟಕ ಬ್ಯಾಟಿಂಗ್ ಬ್ಯಾಟಿಂಗ್ ನಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸಿ ಪ್ಲೇ ಆಫ್ ಕನಸು ಜೀವಂತವಾಗಿಸಿಕೊಂಡಿದೆ. ಪಂಜಾಬ್ ಈ ಸೋಲಿನಿಂದಾಗಿ ಟೂರ್ನಿಯಿಂದ ಹೊರ ಬಿದ್ದಿದೆ. ಗೆಲುವು ಸಾಧಿಸುವ ಮೂಲಕ ರಾಜಸ್ಥಾನ್ 14 ಅಂಕ ಪಡೆದು +0.148 ರನ್‌ರೇಟ್‌ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಆರ್ ಸಿಬಿ ಹಾಗೂ ಮುಂಬಯಿ ತಂಡಗಳು […]