Kornersite

Entertainment Just In

ಅಮೃತವರ್ಷಿಣಿ ಶರತ್ ಬಾಬು ಇನ್ನಿಲ್ಲ; ಅನಾರೋಗ್ಯದಿಂದ ಸಾವನ್ನಪ್ಪಿದ ನಟ!

ಅಮೃತವರ್ಷಿಣಿ’ (Amruthavarshini) ಚಿತ್ರದ ಹಿರಿಯ ನಟ ಶರತ್ ಬಾಬು (Sarath Babu) ನಿಧನರಾಗಿದ್ದಾರೆ. ಮೇ 22ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಟ ಸಾವನ್ನಪ್ಪಿದ್ದಾರೆ. ನಟ ಶರತ್ ಬಾಬು (Sarath Babu) ಏಪ್ರಿಲ್ ಮೊದಲ ವಾರದಲ್ಲಿಯೇ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ನಟ ಶರತ್ ಇಹಲೋಕ ತ್ಯಜಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿಟ್ಟು ಸೂಕ್ತ […]