Job Alert: ಕೆಪಿಎಸ್ ಸಿಯಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಗ್ರಾಮ ಪಂಚಾಯ್ತಿ ಸರ್ಕಾರಿ ಹುದ್ದೆಗಳಿಗೆ ಸೇರಬೇಕೆನ್ನುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-1, ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-2, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರದಿಂದ ಅಂತಿಮ ಆದೇಶ ಹೊರ ಬಿದ್ದಿದೆ. ಸರ್ಕಾರವು ಈ ಆದೇಶವನ್ನು ಜುಲೈ 15 ರಂದು ಹೊರಡಿಸಿದ್ದು, ಮುಂದಿನ ಆಗಷ್ಟ್ ತಿಂಗಳ ಅಂತ್ಯದೊಳಗೆ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೃಂದದ ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 […]